ಬಡಾನಿಡಿಯೂರು: ಊಟ ಮಾಡುತ್ತಿರುವಾಗಲೇ ವ್ಯಕ್ತಿ ಸಾವು


Team Udayavani, May 9, 2024, 7:59 PM IST

8

ಮಲ್ಪೆ: ರಾತ್ರಿ ಊಟ ಮಾಡುವಾಗ ವಾಂತಿಯಾಗಿ ಅಸ್ವಸ್ಥಗೊಂಡ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೇ 8ರಂದು ಬಡಾನಿಡಿಯೂರು ಸಮೀಪ ನಡೆದಿದೆ.

ರೋನಾಲ್ಡ್‌ ಡಿಸೋಜಾ (73) ಅವರು ಮೃತಪಟ್ಟಿದ್ದು ರಾತ್ರಿ ಪತ್ನಿ ಮೋನಿಕಾ ಅವರು ಊಟ ಮಾಡಿಸುತ್ತಿರುವಾಗ ಅವರು ಒಮ್ಮೆಲೆ ವಾಂತಿ ಮಾಡಿದ್ದಾರೆನ್ನಲಾಗಿದೆ.

ತತ್‌ಕ್ಷಣ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ರೋನಾಲ್ಡ್‌ ಅವರು ಆದಾಗಲೇ  ಮೃತಪಟ್ಟಿರುವುದಾಗಿ ತಿಳಿಸಿದ್ದರು.

ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.