Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
Team Udayavani, Sep 24, 2023, 10:14 PM IST
ಬ್ರಹ್ಮಾವರ: ಕುದಿ ಗ್ರಾಮದ ಹೆನ್ನಿ ಕೊಡಜೆಡ್ಡು ನಿವಾಸಿ ಚಂದ್ರ(39) ಶನಿವಾರ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರ ಪತ್ನಿ 4 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಅನಂತರ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.