ಮಂದಾರ್ತಿ: ಮಳೆಗಾಲದ ಆಟಕ್ಕೆ ಚಾಲನೆ


Team Udayavani, Jun 15, 2019, 5:40 AM IST

1406BVRE9

ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶುಕ್ರವಾರ ಮೂರನೇ ವರ್ಷದ ಮಳೆಗಾಲದ ಸೇವೆ ಆಟಕ್ಕೆ ಚಾಲನೆ ದೊರೆಯಿತು.

ಎರಡು ಮೇಳಗಳ ಪ್ರಥಮ ದೇವರ ಸೇವೆ ಆಟದೊಂದಿಗೆ ಆರಂಭಗೊಂಡಿತು. ಬೆಳಗ್ಗೆ ಬಾರಾಳಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣಹೋಮ, ಮಧ್ಯಾಹ್ನ ಶ್ರೀ ಕ್ಷೇತ್ರದಲ್ಲಿ ಮೇಳದ ಶ್ರೀ ಮಹಾಗಣಪತಿ ಪೂಜೆ ನಡೆಯಿತು.

ಆನುವಂಶಿಕ ಮೊಕ್ತೇಸರ ಎಚ್‌. ಧನಂಜಯ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್‌ ಬಿ. ನಾಯಕ್‌, ಸದಸ್ಯರಾದ ಎಚ್‌. ಸುರೇಂದ್ರ ಶೆಟ್ಟಿ, ಎಚ್‌. ಪ್ರಭಾಕರ ಶೆಟ್ಟಿ, ಶಂಭು ಆರ್‌. ಶೆಟ್ಟಿ, ಆರ್‌. ಶ್ರೀನಿವಾಸ್‌ ಶೆಟ್ಟಿ, ಹೆಗ್ಗುಂಜೆ ನಾಲ್ಕು ಮನೆಯವರು, ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.