Manipal; ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಮೂವರು ವಶಕ್ಕೆ
Team Udayavani, Mar 27, 2024, 6:07 PM IST
ಮಣಿಪಾಲ: ಇಲ್ಲಿನ ಶೀಂಬ್ರಾ ಸೇತುವೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪ್ರಜ್ವಲ್ ಸುಧೀರ್ (18), ಪ್ರಣೀತ್ ರಾವ್ (18) ಕರಣ್ ವೀರ್ (19)ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!