ಮಣಿಪಾಲ: ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಶಂಕೆ: ಕೆಎಂಸಿ ಆಸ್ಪತ್ರೆಗೆ ದಾಖಲು
Team Udayavani, Mar 13, 2020, 11:53 AM IST
ಉಡುಪಿ: ಮಣಿಪಾಲ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಶಂಕಿತ ಕೊರೋನಾ ಹರಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ವಿದ್ಯಾರ್ಥಿಗಳು ಇತ್ತೀಚೆಗೆ ಅಮೆರಿಕಾ ಮತ್ತು ಕುವೈಟ್ ನಿಂದ ಬಂದಿದ್ದು, ಕೊರೋನಾದ ಲಕ್ಷಣ ಕಂಡು ಬಂದ ಹಿನ್ನೆಲೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಂದು ಸಂಜೆಯೊಳಗೆ ವರದಿ ಬರುವ ಸಾಧ್ಯತೆ ಇದೆ. ಇಬ್ಬರಿಗೂ ಐಸೋಲೇಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಡುಪಿ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ. ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ