ಮಣಿಪಾಲ: ಪುಟ್‌ಪಾತ್‌ ಆಕ್ರಮಿಸುವ ವಾಹನಗಳು

Team Udayavani, Jul 6, 2018, 6:50 AM IST

0507gk2a.jpg

ಉಡುಪಿ: ಮಣಿಪಾಲದ ಬಸ್‌ ನಿಲ್ದಾಣದಿಂದ ಎಂಐಟಿ ಬಸ್‌ ನಿಲ್ದಾಣದ ವರೆಗಿನ ದಾರಿಯಲ್ಲಿ ದಟ್ಟಣೆ ಸಾಮಾನ್ಯ.
ಆದರೆ ಮಣಿಪಾಲ ಬಸ್‌ ನಿಲ್ದಾಣದಿಂದ ಪೂರ್ವಕ್ಕೆ ಹೋಗುವಾಗ ಫ‌ುಟ್‌ಪಾತ್‌ನಲ್ಲೂ ವಾಹನಗಳನ್ನು ಪಾರ್ಕ್‌ ಮಾಡಿರುವುದರಿಂದ ಪಾದಚಾರಿಗಳಿಗೆ ಕಷ್ಟವಾಗಿದೆ.
  
ಫ‌ುಟ್‌ಪಾತ್‌ನಲ್ಲೇ ಪಾರ್ಕಿಂಗ್‌ ಮಾಡುವುದರಿಂದ ಪಾದಚಾರಿಗಳು ರಸ್ತೆಯಲ್ಲೇ ನಡೆದು ಹೋಗುತ್ತಾರೆ. ಜತೆಗೆ ರಸ್ತೆ ದಾಟುವವರಿಗೂ ಕಿರಿಕಿರಿ. ಪಾದಚಾರಿಗಳು ರಸ್ತೆಯಲ್ಲೇ ನಡೆಯುವುದರಿಂದ ವಾಹನ ಸವಾರರೂ ಗೊಂದಲಕ್ಕೊಳಗಾಗಿ ಅಪಘಾತ ಸಂಭವಿಸುತ್ತವೆ. ಈ ಭಾಗದಲ್ಲಿ ನಿತ್ಯವೂ ವಾಹನ ಢಿಕ್ಕಿ ಪ್ರಕರಣಸಾಮಾನ್ಯವಾಗಿವೆ. ಸ್ಥಳ ಆಕ್ರಮಿಸುವವ ರನ್ನು ನಿಭಾಯಿಸುವುದೂ ಪೊಲೀಸರಿಗೂ ಕಷ್ಟವಾಗಿದ್ದು, ಘನವಾಹನಗಳಿಗೆ ಈ ಪ್ರದೇಶದಲ್ಲಿ ಸಾವಕಾಶವಾಗಿ ಚಲಿಸುವುದೂ ಕಷ್ಟಕರವಾಗಿದೆ.  

 ನಿತ್ಯವೂ 25-30 ಪ್ರಕರಣ ದಾಖಲು
ನಾವು ಹಲವಾರು ಬಾರಿ ಪ್ರಯತ್ನಿಸಿದ್ದೇವೆ. ವಾಹನಗಳನ್ನು ಎಳೆದುಕೊಂಡು ಹೋಗಿದ್ದೇವೆ. ಬ್ಯಾರಿಕೇಡ್‌ ಕೂಡ ಹಾಕಿದ್ದೇವೆ. ಫ‌ುಟ್‌ಪಾತ್‌ನಲ್ಲಿ ನಿಲುಗಡೆ ಮಾಡದಂತೆ ಮಾಡಲು ಎತ್ತರಕೆ ಕಲ್ಲು ಕಟ್ಟಲು ರಾ.ಹೆ. ಅಧಿಕಾರಿಗಳಿಗೂ ತಿಳಿಸಿದ್ದೇವೆ. ನಿತ್ಯ 25-30 ಪ್ರಕರಣಗಳನ್ನು ದಾಖಲಿಸಿದರೂ, ಸಾರ್ವಜನಿಕರ ವಾಹನಗಳನ್ನು ನಿಲ್ಲಿಸಲು ಸ್ಥಳವಿಲ್ಲದ ಕಾರಣ ಸಮಸ್ಯೆಯಾಗುತ್ತಿದೆ. 
–  ಸುದರ್ಶನ್‌
ಇನ್ಸ್‌ಪೆಕ್ಟರ್‌, ಮಣಿಪಾಲ ಪೊಲೀಸ್‌ ಠಾಣೆ. 

ಟಾಪ್ ನ್ಯೂಸ್

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಪ್ರಧಾನಮಂತ್ರಿ ಫ‌ಸಲ್‌ ವಿಮಾ ಯೋಜನೆ; ಭತ್ತ ಬೆಳೆಯುವ ರೈತರು ನೋಂದಾಯಿಸಲು ಸೂಚನೆ

ಪ್ರಧಾನಮಂತ್ರಿ ಫ‌ಸಲ್‌ ವಿಮಾ ಯೋಜನೆ; ಭತ್ತ ಬೆಳೆಯುವ ರೈತರು ನೋಂದಾಯಿಸಲು ಸೂಚನೆ

Google Cloud ಉಪಾಧ್ಯಕ್ಷರಾಗಿ ಮಣಿಪಾಲ ಮೂಲದ ರಾಜ್‌ ಪೈ

Google Cloud ಉಪಾಧ್ಯಕ್ಷರಾಗಿ ಮಣಿಪಾಲ ಮೂಲದ ರಾಜ್‌ ಪೈ

Udupi ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣ: ಅತುಲ್‌ ಆರೋಪಮುಕ್ತ

Udupi ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣ: ಅತುಲ್‌ ಆರೋಪಮುಕ್ತ

ಟವರ್‌ ನಿರ್ಮಾಣ ಸ್ಥಗಿತಕ್ಕೆ ಉಸ್ತುವಾರಿ ಸಚಿವೆ ಆದೇಶ

ಟವರ್‌ ನಿರ್ಮಾಣ ಸ್ಥಗಿತಕ್ಕೆ ಉಸ್ತುವಾರಿ ಸಚಿವೆ ಆದೇಶ

MUST WATCH

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

udayavani youtube

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿ ; ಪೇಜಾವರ ಶ್ರೀಗಳ ನುಡಿಗಳು

ಹೊಸ ಸೇರ್ಪಡೆ

4

ಬಂಟ್ವಾಳ ಸರಕಾರಿ ಆಸ್ಪತ್ರೆ ಬಳಿಯಿಂದ ಬೈಕ್‌ ಕಳವು

court

Illegal mining case; ಬಿಜೆಪಿ ಮುಖಂಡರಾದ ಶಶಿರಾಜ್ ಶೆಟ್ಟಿ, ಪ್ರಮೋದ್ ಗೆ ಜಾಮೀನು

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.