Manipal: ಯುವತಿ ನೇಣುಬಿಗಿದು ಆತ್ಮಹತ್ಯೆ
Team Udayavani, Jan 29, 2024, 12:24 AM IST
ಮಣಿಪಾಲ: ಮನನೊಂದು ಹೊಟೇಲ್ ವೈಟರ್ ಕೆಲಸ ಮಾಡಿಕೊಂಡಿದ್ದ ಯುವತಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಣಿಪಾಲದ ಹೊಟೇಲ್ವೊಂದರಲ್ಲಿ ವೈಟರ್ ಕೆಲಸ ಮಾಡಿಕೊಂಡಿದ್ದ ಪ್ರಣೀತಾ ಮರಾಕ್ (26) ಆತ್ಮಹತ್ಯೆ ಮಾಡಿಕೊಂಡವರು.
ಜ. 24ರಂದು ಸಂಜೆ ಯಾವುದೋ ಕಾರಣಕ್ಕೆ ಮನನೊಂದು ಹೊಟೇಲ್ನ ಸ್ಟಾಫ್ ರೂಮ್ನ ಕಿಟಕಿಗೆ ಸೀರೆಯಿಂದ ನೇಣು ಬಿಗಿದುಕೊಂಡಿದ್ದರು. ಬಳಿಕ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಜ.27ರಂದು ಸಾವನ್ನಪ್ಪಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್