ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ

Team Udayavani, Jun 15, 2022, 12:58 AM IST

ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ

ಉಡುಪಿ : ಕೃಷಿ ಇಲಾಖೆ ಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್‌ ಆ್ಯಪ್‌ ಅನ್ನು ಅಭಿವೃದ್ಧಿಪಡಿಸಲಾಗಿದೆ.

ರೈತರು ಗೂಗಲ್‌ ಪ್ಲೇಸ್ಟೋರ್‌ನಿಂದ Kharif Farmer Crop Survey  2022 - 23 ಆ್ಯಪ್‌ನ್ನು ಡೌನ್‌ಲೋಡ್‌ ಮಾಡಿಕೊಂಡು ಆರ್ಥಿಕ ವರ್ಷ ಹಾಗೂ ಋತುವನ್ನು ಅನಂತರ ಆಧಾರ್‌ನಲ್ಲಿರುವಂತೆ ಮಾಹಿತಿ ದಾಖಲಿಸಿ, ಮೊಬೈಲ್‌ ಸಂಖ್ಯೆ ನಮೂದಿಸಿ ಸಕ್ರಿಯಗೊಳಿ ಸುವುದರಿಂದ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರಲಿದೆ. ಒಟಿಪಿಯನ್ನು ದಾಖಲಿಸಿ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೇ ನಂಬರ್‌, ಹಿಸ್ಸಾ, ಮಾಲಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಬೇಕು. ಸರ್ವೇ ನಂಬರ್‌ಗಳಡಿ ರೇಖೆಯೊಳಗೆ ನಿಂತು ವಿವರ ದಾಖಲಿಸಿ, ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್‌ ಮಾಡಬೇಕು.

ಬೆಳೆ ಸಮೀಕ್ಷೆ ಮಾಹಿತಿಯನ್ನು ಪೃಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫ‌ಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಫ‌ಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುತ್ತದೆ.

ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪ ದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರಕಾರದಿಂದ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್‌ ಆ್ಯಪ್‌ನಲ್ಲಿ ತಮ್ಮ ಜಮೀನಿನ ಸರ್ವೇ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ, ಮುಂಗಾರು ಬೆಳೆ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.