Brahmavar ಮಟಪಾಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
Team Udayavani, Nov 12, 2023, 12:03 AM IST
ಬ್ರಹ್ಮಾವರ: ಮಟಪಾಡಿ ಗ್ರಾಮ ನೆಲ್ಲಿಗದ್ದೆಯ ವೈಶಾಲಿ (17) ಗುರುವಾರ ಮನೆ ಸಮೀಪ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರಿಗೆ ಆಗಸ್ಟ್ನಲ್ಲಿ ಉದ್ಯಾವರದಲ್ಲಿ ನಡೆದ ಅಪಘಾತದಲ್ಲಿ ಕಾರು ಢಿಕ್ಕಿಯಾಗಿ ತಲೆಗೆ ಗಾಯಗಳಾಗಿತ್ತು.
ಇದೇ ವಿಚಾರವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ