ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಬಾಲಕನಿಗೆ ನೆರವು ಬೇಕಿದೆ


Team Udayavani, Dec 7, 2018, 3:05 AM IST

medical-help-6-12.jpg

ಕೋಟ: ಯಡ್ತಾಡಿ ಗ್ರಾಮದ ರಾಮ ನಾಯ್ಕ ಹಾಗೂ ಬೇಬಿ ಬಾೖ ದಂಪತಿಗಳ ಪುತ್ರ ರಾಜೇಂದ್ರನಿಗೆ ಹುಟ್ಟಿನಿಂದಲೂ ಒಂದು ಕಿಡ್ನಿಯಲ್ಲಿ ಸಮಸ್ಯೆ ಇತ್ತು. ಆದರೆ ಚಿಕಿತ್ಸೆ ಪಡೆದು ಹಲವು ವರ್ಷದಿಂದ ಒಂದೇ ಕಿಡ್ನಿಯಲ್ಲಿ ಲವ-ಲವಿಕೆಯಿಂದ ಜೀವನ ನಡೆಸುತ್ತಿದ್ದ ಹಾಗೂ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದ. ಆದರೆ ಇದೀಗ ಒಂದು ತಿಂಗಳಿಂದ ಆತನ ಇನ್ನೊಂದು ಕಿಡ್ನಿಯಲ್ಲೂ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಲವಲವಿಕೆಯಿಂದ ಇದ್ದ ಬಾಲಕ ಇದೀಗ ಸಂಪೂರ್ಣ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾನೆ.

ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಬಾಲಕನನ್ನು ದಾಖಲಿಸಲಾಗಿದ್ದು, ಮುಂದಿನ  ಚಿಕಿತ್ಸೆಗಾಗಿ ಆರೇಳು ಲಕ್ಷ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈಗಾಗಲೇ ಹಲವು ಬಾರಿ ಸರಕಾರದ ವಿವಿಧ ಆರೋಗ್ಯ ವಿಮೆಯ ಪ್ರಯೋಜನ ಪಡೆದಿರುವುದರಿಂದ ಪ್ರಸ್ತುತ ಯಾವುದೇ ಸೌಲಭ್ಯ ಸಿಗುವುದಿಲ್ಲ ಎಂದು ಸಂಬಂಧಪಟ್ಟವರು ತಿಳಿಸಿದ್ದಾರಂತೆ. ಹೀಗಾಗಿ  ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಈತನ ಹೆತ್ತವರು ಇದೀಗ ಸಂಕಷ್ಟ ಸಿಲುಕಿದ್ದಾರೆ. ನೆರವಿಗಾಗಿ ಎಲ್ಲರ ಬಳಿ ಧಾವಿಸುತ್ತಿದ್ದಾರೆ. ಆದರೂ ತುರ್ತು ಅಗತ್ಯವಿರುವ ಚಿಕಿತ್ಸೆಗಳನ್ನು ನೀಡಲು ಹಣ ಸಾಕಾಗುತ್ತಿಲ್ಲ ಎನ್ನಲಾಗಿದೆ.

ಈ ಬಾಲಕನ ಚಿಕಿತ್ಸೆಗೆ ನೆರವು ನೀಡಬಯಸುವವರು ರಾಮ ನಾಯ್ಕ ಅವರ ವಿಜಯಾ ಬ್ಯಾಂಕ್‌ ಸಾೖಬ್ರಕಟ್ಟೆ ಶಾಖೆಯ ಖಾತೆ ಸಂಖ್ಯೆ 118501011001174, ಐ.ಎಫ್‌.ಎಸ್‌. ಸಂಖ್ಯೆ VIJB0001185, ಇದಕ್ಕೆ ಹಣ ಪಾವತಿಸಬಹುದು. ಹೆಚ್ಚಿನ ಮಾಹಿತಿಗಾಗಿ 9632301739 ಸಂಪರ್ಕಿಸಬಹುದು.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ

ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ ಗೆದ್ದವರಿಗೆ ಟ್ರೋಪಿ, ನೋವು ನಿವಾರಕ ಮುಲಾಮ್ ಬಹುಮಾನ

ಕಾರ್ಕಳ: ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ: ಗೆದ್ದವರಿಗೆ ಟ್ರೋಫಿ,ನೋವು ನಿವಾರಕ ಮುಲಾಮ್

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ

ಭತ್ತ ಖರೀದಿ ಕೇಂದ್ರ: ಪ್ರಸ್ತಾವನೆಗೆ ಡಿಸಿ ಸೂಚನೆ

ಭತ್ತ ಖರೀದಿ ಕೇಂದ್ರ: ಪ್ರಸ್ತಾವನೆಗೆ ಡಿಸಿ ಸೂಚನೆ

ಬಾಡಿಗೆ ನಿಯಂತ್ರಿಸಿದರಷ್ಟೇ ಭತ್ತ ಕೃಷಿ ಕಾರ್ಯ ಮುಂದುವರಿಕೆ ಸಾಧ್ಯ

ಬಾಡಿಗೆ ನಿಯಂತ್ರಿಸಿದರಷ್ಟೇ ಭತ್ತ ಕೃಷಿ ಕಾರ್ಯ ಮುಂದುವರಿಕೆ ಸಾಧ್ಯ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.