

Team Udayavani, May 2, 2024, 7:03 PM IST
ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ 66ರ ಪಕ್ಕ ತನ್ನ ಮಿನಿ ಟೆಂಪೋ ನಿಲ್ಲಿಸಿ ಅದರ ಪಕ್ಕ ಹೆದ್ದಾರಿ ಬದಿ ನಿಂತಿದ್ದ ಚಾಲಕ ಗುಲ್ಬರ್ಗಾ ಜಿಲ್ಲೆ ಜೇವರ್ಗಿ ನಿವಾಸಿ ಶರಣಪ್ಪ ಎಂಬವರಿಗೆ ಅಪರಿಚಿತ ಬಿಳಿ ಕಾರೊಂದು ಬುಧವಾರ ರಾತ್ರಿಯ 11-30ರ ವೇಳೆಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ.
ತಲೆ ಹಾಗೂ ಮುಖಗಳಿಗೆ ತೀವ್ರ ಗಾಯಗೊಂಡಿರುವ ಅವರನ್ನು ಸಾರ್ವಜನಿಕರ ಸಹಕಾರದಿಂದ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಡುಬಿದ್ರಿ ಬಂಟರ ಭವನದ ಎದುರು ಹೆದ್ದಾರಿ ಬದಿಯಲ್ಲಿ ಈ ಘಟನೆಯು ಸಂಭವಿಸಿದೆ. ಉಡುಪಿ ಕಡೆಯಿಂದ ರಾಂಗ್ ಸೈಡಲ್ಲಿ ಬಂದ ಕಾರು ಢಿಕ್ಕಿ ಹೊಡೆದಿರುವುದಾಗಿ ಪೊಲೀಸರಿಗಿತ್ತ ದೂರಲ್ಲಿ ತಿಳಿಸಲಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Ad
Kaup: 8 ಬಾವಿ ನೀರು ಕಲುಷಿತ; ತಜ್ಞರಿಂದ ಪರಿಶೀಲನೆ
Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ
Udupi: ಆಯುರ್ವೇದ ಶಿಕ್ಷಣ, ಚಿಕಿತ್ಸೆ, ಔಷಧ ಕ್ಷೇತ್ರದಲ್ಲಿ ದಾಪುಗಾಲು
ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ
EPFO; ಕಾರ್ಮಿಕರ ಭವಿಷ್ಯನಿಧಿ ಇಎಲ್‌ಐ ಯೋಜನೆ : 25 ಸಾವಿರ ಉದ್ಯೋಗ ನಿರೀಕ್ಷೆ
You seem to have an Ad Blocker on.
To continue reading, please turn it off or whitelist Udayavani.