ಕನಿಷ್ಠ ಕಾನೂನು ಅರಿವು ಎಲ್ಲರಿಗೂ ಅಗತ್ಯ: ಲಾವಣ್ಯ
Team Udayavani, Mar 9, 2019, 12:40 AM IST
ಉಡುಪಿ: ಕನಿಷ್ಠ ಕಾನೂನಿನ ಅರಿವು ಎಲ್ಲರಿಗೂ ಇರಬೇಕು. ಇಲ್ಲವಾದಲ್ಲಿ ಸಣ್ಣ ವಿಚಾರಗಳಿಗೂ ಕಾನೂನು ತಜ್ಞರನ್ನು ಸಂಪರ್ಕಿಸ ಬೇಕಾಗುತ್ತದೆ. ಒಂದು ಲಕ್ಷಕ್ಕಿಂತ ಕಡಿಮೆ ಆದಾಯ ಇರುವವರಿಗೆ ಉಚಿತ ಕಾನೂನು ವ್ಯವಸ್ಥೆ ಇದೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಲಾವಣ್ಯ ಎಚ್. ಎನ್. ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅಭಿಯೋಗ ಇಲಾಖೆ, ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಳಕಾಡಿನ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ನಿರ್ಮಲಾ ಬಿ. ಅಧ್ಯಕ್ಷತೆ ವಹಿಸಿದ್ದರು. ಮಾದಕ ವ್ಯಸನ ಮತ್ತು ಅದರ ತಡೆಗಟ್ಟವಿಕೆ ಬಗ್ಗೆ ನ್ಯಾಯವಾದಿ ಅಖೀಲ್ ಬಿ. ಹೆಗ್ಡೆ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಅರ್ಚನಾ ಕೆ. ಉನ್ನಿಥಾನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ