Udayavni Special

ಕಾಪು; ಕಡಲ್ಕೊರೆತ ಪ್ರದೇಶಗಳಿಗೆ ಸಚಿವ ಆರ್.ಅಶೋಕ್ ಭೇಟಿ

Team Udayavani, May 18, 2021, 6:49 PM IST

cats

ಕಾಪು: ಕರಾವಳಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ಐದು ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ನೀಡಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಮಂಗಳವಾರ ಕಾಪುವಿನ ಕೈಪುಂಜಾಲು ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ಅವರು,ಕಡಲ್ಕೊರೆತ ವೀಕ್ಷಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಎರಡು ದಿನಗಳಿಂದ ಕರಾವಳಿಯ ವಿವಿದೆಡೆ ಮಳೆ ಹಾನಿ,ಚಂಡ ಮಾರುತ ಹಾನಿ ಮತ್ತು ಕಡಲ್ಕೊರೆತ ಭೇಟಿ ನೀಡಿದ್ದು,ಸಮಗ್ರವಾಗಿ ವರದಿ ಸಿದ್ದಪಡಿಸಿ ಮುಖ್ಯಮಂತ್ರಿಗಳಿಗೆ ನೀಡಲಾಗುವುದು ಎಂದು ಹೇಳಿದರು.

ಕಾಪು ತಹಶಿಲ್ದಾರ್ ಪ್ರತಿಭಾ ಆರ್,‌ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಉಡುಪಿ ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಕಾಪು ಪುರಸಭೆ ಅನಿಲ್ ಕುಮಾರ್,‌ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಪುರಸಭೆ ಸದಸ್ಯರಾದ ರಮಾ ವೈ. ಶೆಟ್ಟಿ, ಕಿರಣ್ ಆಳ್ವ, ಕಂದಾಯ ನಿರೀಕ್ಷಕ ಸುದೀರ್ ಕುಮಾರ್ ಶೆಟ್ಟಿ, ಗ್ರಾಮ ಕರಣಿಕ ಗಣೇಶ್ ಮೇಸ್ತ, ನಗರ‌ ಯೋಜನಾ ಪ್ರಾಧಿಕಾರದ ಸದಸ್ಯ ರಮೇಶ್ ಪೂಜಾರಿ, ಕೈಪುಂಜಾಲು ಮೊಗವೀರ ಮಹಾ ಸಭಾದ ಅಧ್ಯಕ್ಷ ಸತೀಶ್ ಕುಂದರ್, ಸ್ಥಳೀಯರಾದ ರಮೇಶ್ ಕೈಪುಂಜಾಲು,ಚಂದ್ರಶೇಖರ್, ಪೂರ್ಣಿಮಾ, ಗೀತ ಬ್ರಹಸ್ಪತಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೇರಳ ಅರಣ್ಯದಲ್ಲಿ ಸ್ಫೋಟಕ ಪತ್ತೆ: ಪಿಎಫ್ಐ ನಂಟು ಶಂಕೆ

ಕೇರಳ ಅರಣ್ಯದಲ್ಲಿ ಸ್ಫೋಟಕ ಪತ್ತೆ: ಪಿಎಫ್ಐ ನಂಟು ಶಂಕೆ

ಸಮುದ್ರ ವಿಮಾನ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ಹರ್ದೀಪ್ ಸಿಂಗ್ ಪುರಿ

ಸಮುದ್ರ ವಿಮಾನ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ಹರ್ದೀಪ್ ಸಿಂಗ್ ಪುರಿ

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

Chamarajanagara covid case

ಚಾಮರಾಜನಗರದಲ್ಲಿ ಎರಡಂಕಿಗಿಳಿದ ಕೋವಿಡ್ ಕೇಸ್‌ಗಳು : ಇಂದು 93 ಪ್ರಕರಣಗಳು ದೃಢ

3654566666666666666666666

ಹಾನಗಲ್ ಉಪ ಚುನಾವಣೆ ದಿನಾಂಕ ಘೋಷಣೆ ಮುನ್ನವೆ ಅಭ್ಯರ್ಥಿ ಪ್ರಕಟಿಸಿದ ಜೆಡಿಎಸ್

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ವಜ್ರಕ್ಕಾಗಿ ನೆಲ ಅಗೆಯುತ್ತಿದ್ದಾರೆ ಜನ

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ಹಳ್ಳಿಯ ಜನರಿಂದ ವಜ್ರಕ್ಕಾಗಿ ಶೋಧ

delta-plus-coronavirus-covid19-vaccination-to-speed-up-in-coming-weeks-says-vk-paul

ಎವೈ.1 ಸೋಂಕನ್ನು ಗಂಭೀರವಾಗಿ ಗಮನದಲ್ಲಿಟ್ಟುಕೊಂಡು ಲಸಿಕಾ ಅಭಿಯಾನಕ್ಕೆ ಚುರುಕು : ಪೌಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಚ್ಚಿದ ವಾಹನ ದಟ್ಟಣೆ : ನಿಯಮ ಮರೆತ ಜನರಿಂದ 24,800 ರೂ. ದಂಡ ಸಂಗ್ರಹ

ಉಡುಪಿಯಲ್ಲಿ ಹೆಚ್ಚಿದ ವಾಹನ ದಟ್ಟಣೆ : ನಿಯಮ ಮರೆತ ಜನರಿಂದ 24,800 ರೂ. ದಂಡ ಸಂಗ್ರಹ

ಗದ್ದೆಗಿಳಿದು ಭತ್ತ ನಾಟಿ ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಗದ್ದೆಗಿಳಿದು ಭತ್ತ ನಾಟಿ ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಅವರಿಂದ 500 ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆಗೆ ಚಾಲನೆ

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಅವರಿಂದ 500 ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ

Untitled-1

ತೈಲೋತ್ಪನ್ನಗಳ ಬೆಲೆಯೇರಿಕೆಯಿಂದ ಜನ ಜೀವನ‌ ತತ್ತರ: ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ

ರಸ್ತೆ ಹೊಂಡದಲ್ಲಿ ತರಕಾರಿ ಗಿಡ ನೆಟ್ಟು ಯುವ ಕಾಂಗ್ರೆಸ್ ವಿನೂತನ ಪ್ರತಿಭಟನೆ

ರಸ್ತೆ ಹೊಂಡದಲ್ಲಿ ತರಕಾರಿ ಗಿಡ ನೆಟ್ಟು ಯುವ ಕಾಂಗ್ರೆಸ್ ವಿನೂತನ ಪ್ರತಿಭಟನೆ

MUST WATCH

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

udayavani youtube

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

ಹೊಸ ಸೇರ್ಪಡೆ

15-18

ತುಂಗಾ ಡ್ಯಾಂನಿಂದ ನೀರು ಬಿಡುಗಡೆ

ಕೇರಳ ಅರಣ್ಯದಲ್ಲಿ ಸ್ಫೋಟಕ ಪತ್ತೆ: ಪಿಎಫ್ಐ ನಂಟು ಶಂಕೆ

ಕೇರಳ ಅರಣ್ಯದಲ್ಲಿ ಸ್ಫೋಟಕ ಪತ್ತೆ: ಪಿಎಫ್ಐ ನಂಟು ಶಂಕೆ

15-17

ಕೊರೊನಾ ಸಂಕಷ್ಟದಲ್ಲೂ ಬೆಲೆ ಏರಿಕೆಯೇಕೆ?: ಆಂಜನೇಯ

15-16

ನೆನಪಿಡಿ, ಇನ್ನೂ ಕೊರೊನಾ ಹೋಗಿಲ್ಲ!

ಸಮುದ್ರ ವಿಮಾನ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ಹರ್ದೀಪ್ ಸಿಂಗ್ ಪುರಿ

ಸಮುದ್ರ ವಿಮಾನ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ಹರ್ದೀಪ್ ಸಿಂಗ್ ಪುರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.