Missing Case: ಕಾರ್ಕಳ; ಯುವತಿ ನಾಪತ್ತೆ
Team Udayavani, Feb 29, 2024, 7:09 PM IST
ಕಾರ್ಕಳ: ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಅವರು ನಾಪತ್ತೆಯಾದ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆ.24ರಂದು ಮನೆಯಿಂದ ಹೋದವರು ಮರಳಿ ಬಂದಿಲ್ಲ. ಅವರು 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಇಂಗ್ಲಿಷ್ ಹಾಗೂ ಕುಡುಬಿಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ