ಎಂಐಟಿಯಲ್ಲಿ ಮುದ್ರಣ ತಂತ್ರಜ್ಞಾನ ಪ್ರದರ್ಶನ

Team Udayavani, Apr 14, 2017, 12:11 PM IST

130417uc3.jpg

ಉಡುಪಿ: ಮಣಿಪಾಲ ಎಂಐಟಿಯ ಪ್ರಿಂಟಿಂಗ್‌ ಆ್ಯಂಡ್‌ ಮೀಡಿಯಾ ವಿಭಾಗದ ವತಿಯಿಂದ “ನೌ ಆ್ಯಂಡ್‌ ದೆನ್‌’ ಎನ್ನುವ ಮುದ್ರಣ ತಂತ್ರಜ್ಞಾನ ಪ್ರದರ್ಶನ ಕಾರ್ಯಕ್ರಮ ಎ. 12ರಂದು ಮಣಿಪಾಲದಲ್ಲಿ ಜರಗಿತು.

ಮಣಿಪಾಲ ಸ್ಕೂಲ್‌ ಆಫ್ ಕಮ್ಯೂನಿಕೇಶನ್‌ನ ನಿರ್ದೇಶಕಿ ಡಾ| ನಂದಿನಿ ಲಕ್ಷ್ಮೀಕಾಂತ್‌ ಮತ್ತು ಮಣಿಪಾಲ್‌ ಟೆಕ್ನಾಲಜೀಸ್‌ ಲಿ.ನ ಸಪ್ಲೆ„ ಚೈನ್‌ ಮ್ಯಾನೇಜ್‌ಮೆಂಟ್‌ ವಿಪಿ ಮುರಲೀಧರ ಭಟ್‌ ಪ್ರದರ್ಶನ ಉದ್ಘಾಟಿಸಿದರು.

ಮಣಿಪಾಲ ಎಂಐಟಿ ನಿರ್ದೇಶಕ ಡಾ| ಜಿ.ಕೆ. ಪ್ರಭು, ಎಂಐಟಿ ಜಂಟಿ ನಿರ್ದೇಶಕ ಡಾ| ಬಿ.ಎಚ್‌.ವಿ. ಪೈ, ರಿಸರ್ಚ್‌ ಆ್ಯಂಡ್‌ ಕನ್ಸಲ್ಟೆನ್ಸಿ ಅಸೋಸಿಯೇಟ್‌ ಡೈರೆಕ್ಟರ್‌ ಡಾ| ಮನೋಹರ್‌ ಪೈ, ಸ್ಟೂಡೆಂಟ್‌ ವೆಲ್‌ಫೇರ್‌ ಅಸೋಸಿಯೇಟ್‌ ಡೈರೆಕ್ಟರ್‌ ಡಾ| ನಾರಾಯಣ ಶೆಣೈ, ಎಂಐಟಿ ಡೈಮಂಡ್‌ ಜುಬಿಲಿ ಸೆಲಬ್ರೇಶನ್‌ ಚೇರ್‌ಮನ್‌ ಡಾ| ರಮೇಶ ಸಿ., ಮಣಿಪಾಲ ಪ್ರಿಂಟ್‌ ಪಾರ್ಕ್‌ ಅಧ್ಯಕ್ಷ ಮೋಹನ್‌ ಉಪಾಧ್ಯ, ರೊಟೇರಿ ಯನ್‌ ಡಾ| ಶೇಷಪ್ಪ ರೈ ಮೊದ ಲಾದವರು ಉಪಸ್ಥಿತರಿದ್ದರು.

ಇತ್ತೀಚೆಗಿನ ಸಮಕಾಲೀನ ಮುದ್ರಣ ತಂತ್ರಜ್ಞಾನ,ಜೀವನಶೈಲಿ, ಹಿಂದಿನ ಮುದ್ರಣ ಉಪಕರಣ, ಇಮೇಜಿಂಗ್‌ ತಂತ್ರಜ್ಞಾನ, ಪ್ಯಾಕೇಜಿಂಗ್‌ ವಿನ್ಯಾಸ, ಸೆಕ್ಯೂರಿಟಿ ಪ್ರಿಂಟಿಂಗ್‌ ಮಾದರಿ, ನಾಣ್ಯಗಳ ವಿನ್ಯಾಸ, ವಿದ್ಯುತ್‌ ಮತ್ತು ಗೃಹೋಪಕರಣಗಳ ಪ್ರದರ್ಶನ ಇದ್ದವು. ಮುದ್ರಣ ವಲಯಗಳು ಮತ್ತು ಸಂಬಂಧಪಟ್ಟ ಕ್ಷೇತ್ರಗಳ ಅಭಿವೃದ್ಧಿ ಕುರಿತು ಸಾರ್ವಜನಿಕ ಅರಿವು ಮೂಡಿಸಲು ಎಂಐಟಿ ಡೈಮಂಡ್‌ ಜುಬಿಲಿ ಸಂಭ್ರಮಾಚರಣೆ ವಾರ್ಷಿಕ ಕಾರ್ಯಕ್ರಮದಲ್ಲಿ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
 
ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.