Udupi ಪತ್ರಿಕಾ ಭವನದ ನೂತನ ಉಪಹಾರ ಭವನ ಉದ್ಘಾಟಿಸಿದ ಶಾಸಕ ಯಶ್‌ಪಾಲ್ ಸುವರ್ಣ


Team Udayavani, Oct 30, 2023, 12:55 PM IST

press-club

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿರುವ ಉಡುಪಿ ಪತ್ರಿಕಾ ಭವನದ ನೂತನ ಉಪಹಾರ ಭವನದ ಉದ್ಘಾಟನೆ ಅ.30ರಂದು ನಡೆಯಿತು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಹಾರ ಭವನವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಪತ್ರಿಕಾ ಭವನದ ಸಂಚಾಲಕ ಅಜಿತ್ ಆರಾಡಿ, ಸಹ ಸಂಚಾಲಕ ಅಂಕಿತ್ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ, ಶಶಿಧರ್ ಮಾಸ್ತಿಬೈಲು, ದೀಪಕ್ ಜೈನ್, ಮೈಕಲ್ ರೊಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು

ಟಾಪ್ ನ್ಯೂಸ್

1-www

Minister Nagendra ರಾಜೀನಾಮೆ ಪಡೆಯಬೇಕು,ಈಶ್ವರಪ್ಪ ಕೇಸ್‌ನಲ್ಲಿ ಹೀಗಿರಲಿಲ್ಲ: ಬೊಮ್ಮಾಯಿ

1-qwqwwq

Shivamogga: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

ಭಗವಾನ್‌ ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ…ದೇವಾಲಯ ಒಡೆಯಲು ಹೈಕೋರ್ಟ್‌ ಅನುಮತಿ

ಭಗವಾನ್‌ ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ…ದೇವಾಲಯ ಒಡೆಯಲು ಹೈಕೋರ್ಟ್‌ ಅನುಮತಿ

4

ಹೊರಬಿತ್ತು ಅಂಬಾನಿ ಪುತ್ರನ ವೆಡ್ಡಿಂಗ್ ಕಾರ್ಡ್‌: ಎಲ್ಲಿ,ಯಾವಾಗ,ವಿಶೇಷಗಳೇನು? ಇಲ್ಲಿದೆ ವಿವರ

1-weqwwewq

Jammu ಭೀಕರ ಬಸ್ ಅವಘಡ : 21 ಮಂದಿ ಮೃತ್ಯು, ಹಲವರಿಗೆ ಗಾಯ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqew

BJP ಉಚ್ಚಾಟನೆ ಮಾಡಿರುವುದು ಸ್ವಾಗತಾರ್ಹ: ಮಹೇಶ್ ಠಾಕೂರ್

7

Arrested: ಬಾಲಕಿಗೆ ಕಿರುಕುಳ; ಗ್ರಾ.ಪಂ. ಸದಸ್ಯ ಬಂಧನ

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Paduru: ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ… ಅಗ್ನಿಶಾಮಕ ಸಿಬಂದಿ ದೌಡು

Paduru: ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ… ಅಗ್ನಿಶಾಮಕ ಸಿಬಂದಿ ದೌಡು

Kapu 15 ಎಕ್ರೆಯ ಕಟ್ಟಿಂಗೇರಿ ಕೆರೆಯೀಗ ಬಟಾಬಯಲು!

Kapu 15 ಎಕ್ರೆಯ ಕಟ್ಟಿಂಗೇರಿ ಕೆರೆಯೀಗ ಬಟಾಬಯಲು!

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

1-qwewqew

BJP ಉಚ್ಚಾಟನೆ ಮಾಡಿರುವುದು ಸ್ವಾಗತಾರ್ಹ: ಮಹೇಶ್ ಠಾಕೂರ್

Puttur: ಜಮೀನು ವಿವಾದದಲ್ಲಿ ಹಲ್ಲೆ; ಇತ್ತಂಡಗಳ ವಿರುದ್ಧ ದೂರು 

Puttur: ಜಮೀನು ವಿವಾದದಲ್ಲಿ ಹಲ್ಲೆ; ಇತ್ತಂಡಗಳ ವಿರುದ್ಧ ದೂರು 

8

Kasaragod: ಆ್ಯಸಿಡ್‌ ಎರಚಿದ ಪ್ರಕರಣ; 10 ವರ್ಷ ಜೈಲು ಶಿಕ್ಷೆ

7

Arrested: ಬಾಲಕಿಗೆ ಕಿರುಕುಳ; ಗ್ರಾ.ಪಂ. ಸದಸ್ಯ ಬಂಧನ

6

Puttur: ಕತ್ತಿಯಿಂದ ಹಲ್ಲೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.