ಎಲ್ಲರೂ ಡಿಕೆಶಿಗೆ ಮತ ಹಾಕಿದ್ರೆ ಅವರೇ ಮುಂದಿನ ಸಿಎಂ – ಮಹಮ್ಮದ್ ಹ್ಯಾರಿಸ್ ನಲಪಾಡ್
Team Udayavani, Jul 7, 2021, 11:10 AM IST
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗ್ತಾರೆ ಎಂದು ಯೂತ್ ಕಾಂಗ್ರೆಸ್ನ ಮುಂದಿನ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ಎಂದು ಹೇಳಿದರು.
ಉಡುಪಿಯಲ್ಲಿ ಮಂಗಳವಾರ ಮೀನುಗಾರರ ಮಹಿಳೆಯರ ಜೊತೆಗೆ ಮಾತನಾಡುತ್ತಾ ಸಿಎಂ ವಿಚಾರ ಪ್ರಸ್ತಾಪಸಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ. ಅವರನ್ನು ಎಲ್ಲರೂ ಬೆಂಬಲಿಸಬೇಕು ಎಂದು ಡಿಕೆಶಿ ಪರ ಬ್ಯಾಟ್ ಬೀಸಿದರು.
ಇದನ್ನೂ ಓದಿ: ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ: ಬೀದರ್ ಜಿಲ್ಲೆಯ ಬಿಎಸ್.ಎಫ್ ಯೋಧ ಹುತಾತ್ಮ
ಮುಂದೆ ಎರಡು ವರ್ಷಗಳಲ್ಲಿ ಚುನಾವಣೆ ಬರುತ್ತದೆ. ಎಲ್ಲರೂ ಮತ ಹಾಕಿದ್ರೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ. ಕಾಂಗ್ರೆಸ್ ನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗ್ತಾರೆ ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ಸದ್ಯ ಮುಂದಿನ ಮುಖ್ಯಮಂತ್ರಿ ವಿಚಾರ ಚರ್ಚೆ ಆಗುತ್ತಿದೆ. ಸಿದ್ದು-ಡಿಕೆಶಿ ಬಣದ ನಡುವಿನ ಟಾಕ್ ಫೈಟ್ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ