ಶಿಕ್ಷಕರೊಬ್ಬರಿಂದ 300ಕ್ಕೂ ಮಿಕ್ಕಿ ಪಾರಂಪರಿಕ ವಸ್ತುಗಳ ಸಂಗ್ರಹ

Team Udayavani, May 18, 2019, 6:00 AM IST

1605KDPP5

ಕುಂದಾಪುರ: ಸರಕಾರಿ ಶಾಲೆಯ ಶಿಕ್ಷಕರೊಬ್ಬರು ಸುಮಾರು 300 ಕ್ಕೂ ಮಿಕ್ಕಿ ಹಳೆಯ ಕಾಲದ ಪಾರಂಪರಿಕಾ ವಸ್ತುಗಳ ಸಂಗ್ರಹ ಮಾಡುವ ಮೂಲಕ ಹಿಂದಿನ ಜೀವನ ಕ್ರಮವನ್ನು ಮತ್ತೆ ನೆನಪಿಸುವಂತೆ ಮಾಡಿದ್ದಾರೆ.

ಕುಂದಾಪುರ ವಲಯದ ಸೂರ್ಗೊಳಿ ಸರಕಾರಿ ಹಿ.ಪ್ರಾ. ಶಾಲೆಯ ಶಿಕ್ಷಕ ಶ್ರೀನಿವಾಸ ಅವರು ತಮ್ಮ ಶಾಲೆಯಲ್ಲಿ ಈ ಅಪರೂಪದ ಹಳೆಯ ವಸ್ತುಗಳ ಸಂಗ್ರಹಗಾರ ತೆರೆದಿದ್ದಾರೆ.

ಏನೆಲ್ಲ ವಸ್ತುಗಳಿವೆ?
ತೆಂಗಿನ ಪೊರಕೆ,ಅಡಿಕೆ ಪೊರಕೆ,ಮರದ ಬಾಚಣಿಗೆ,ಹಾಳೆ ಕಡ್ಡಿ,ಚಿಟ್‌ ಬಿಲ್ಲೆ,ವಿಭೂತಿ ಕರಡಿಕೆ,ಕೋಳಿ ಮರ್ಗಿ,ದೀಪದ ಕಾಲು,ಚಿಮಣಿ,ಸಾಣೆ ಕಲ್ಲು,ಅಡ್ಡ ಕತ್ತರಿ, ಕಣಸೆ, ರೇಡಿಯೋ,ನಾರು ಹಗ್ಗ, ತಳಕಿ ಬಳ್ಳಿ, ಕುಕ್ಕೆ, ಹಿಟ್ಟಿನ ಕುಕ್ಕೆ,ಹಚ್‌ ಕುಕ್ಕೆ,ಓಲಿ ಚಾಪೆ, ಹಣ್ಣು ಕಾಯಿ ತರುವ ಬುಟ್ಟಿ,ಸಿಬ್ಬಲು,ಇಟ್ಟಿಗೆ ಅಚ್ಚು,ಕಡಕಲ್ಲು ಮಣೆ, ಚರಕ, ಮಡೆ ಬಳ್ಳಿ,ಜೊತಕ,ಹೋರಿ ದುಡಿ,ಭತ್ತ ಎಳೆಯುವ ಗೋರಿ,ಕಂಬಳದ ಗೋರಿ,ದಾಮಸ್‌, ಸೈಂಗೋಲು, ಕಡಲಿ, ಚಕ್ಕೆ ಮಚ್ಚು, ಕೋಳಿ ಗೂಡು, ಕಮ್‌ ಗೂಡು, ಕರಾವಳಿ, ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಳಸುತ್ತಿದ್ದ 300ಕ್ಕೂ ಹೆಚ್ಚಿನ ವಸ್ತುಗಳು ಇವರ ಸಂಗ್ರಹದಲ್ಲಿವೆ.

ಕೇವಲ ತಮ್ಮ ಶಾಲೆಯ ಮಕ್ಕಳಿಗೆ ಮಾತ್ರವಲ್ಲದೆ, ಜಿಲ್ಲೆಯಲ್ಲಿ ನಡೆಯುವ ಪ್ರಮುಖ ಸಮಾರಂಭಗಳಲ್ಲಿ ಕೂಡ ಇವುಗಳ ಪ್ರದರ್ಶನವನ್ನು ಇವರು ಏರ್ಪಡಿಸಿದ್ದಾರೆ.

ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶ
ಆಧುನಿಕ ಯಂತ್ರೋಪಕರಣ ಇಲ್ಲದಿದ್ದ ಸಮಯದಲ್ಲಿ ನಮ್ಮ ಪೂರ್ವಜರು ತಾವೇ ಅಗತ್ಯಕ್ಕೆ ತಕ್ಕ ಉಪಕರಣಗಳನ್ನು ತಯಾರಿಸಿಕೊಂಡು ಹೇಗೆ ಬಳಸುತ್ತಿದ್ದರು?, ಗ್ರಾಮೀಣ ಜೀವನ ವಿಧಾನವನ್ನು ಯುವಜನತೆಗೆ ತಿಳಿಸುವ ಉದ್ದೇಶದಿಂದ ಈ ವಸ್ತುಗಳ ಸಂಗ್ರಹ ಹಾಗೂ ಪ್ರದರ್ಶನ ಏರ್ಪಡಿಸಲಾಗುತ್ತಿದೆ. ಶಾಲೆಯಲ್ಲಿ ನಲಿ – ಕಲಿ ಯೋಜನೆಯಲ್ಲಿ ಮಕ್ಕಳಿಗಾಗಿ ಸಂಗ್ರಹಿಸಿದ ವಸ್ತುಗಳ ಮೂಲಕ ಆಸಕ್ತಿ ಬೆಳದು, ವಸ್ತುಗಳ ಸಂಗ್ರಹ ಕಾರ್ಯದಲ್ಲಿ ತೊಡಗಿಸಿದೆ.
-ಶ್ರೀನಿವಾಸ್‌ ಸೂರ್ಗೋಳಿ,ಶಿಕ್ಷಕರು

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.