ತಾಯಿ ನಿಧನ ಹಿನ್ನಲೆ ; ಅಂತ್ಯಕ್ರಿಯೆಗಾಗಿ ಬನ್ನಂಜೆ ರಾಜಾ ಉಡುಪಿಗೆ 

Team Udayavani, Aug 26, 2018, 3:28 PM IST

1-ree.jpg

ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ಬನ್ನಂಜೆ ರಾಜಾ ಅಲಿಯಾಸ್‌ ರಾಜೇಂದ್ರ ಪ್ರಸಾದ್‌ಗೆ ನ್ಯಾಯಾಲಯ ಅನುಮತಿ ನೀಡಿದೆ. 

ನಾಳೆ ಸೋಮವಾರ ಅಂತ್ಯಕ್ರಿಯೆ ನಡೆಯಲಿದ್ದು ,ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬೆಳಗ್ಗೆ ಭಾರೀ ಭದ್ರತೆಯೊಂದಿಗೆ ರಾಜಾನನ್ನು ಕರೆ ತರಲಾಗುತ್ತಿದೆ. 

ಉಡುಪಿ ನ್ಯಾಯಾಲಯ ಹಿಂಡಲಗಾ ಜೈಲು ಅಧಿಕಾರಿಗಳಿಗೆ ಮತ್ತು ಉಡುಪಿ ಪೊಲೀಸರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಾ ತಾಯಿ ನಿವೃತ್ತ ಶಿಕ್ಷಕಿ ವಿಲಾಸಿನಿ(78) ಅವರು ಶನಿವಾರ  ಕೊನೆಯುಸಿರೆಳೆದಿದ್ದಾರೆ.  

ಜುಲೈನಲ್ಲಿ  ಭಾರೀ ಪೊಲೀಸ್‌ ಭದ್ರತೆಯೊಂದಿಗೆ  ರಾಜಾನನ್ನು ಕರೆತಂದು ಮಲ್ಪೆ ಸಸಿತೋಟದಲ್ಲಿರುವ ಸ್ವಗೃಹದಲ್ಲಿ   ತಾಯಿಯನ್ನು ನೋಡಲು ಅವಕಾಶ ಮಾಡಿಕೊಡಲಾಗಿತ್ತು.  

ಅಂತ್ಯಕ್ರಿಯೆ ವೇಳೆ ವಿಶೇಷ ಭದ್ರತೆಯನ್ನು ಉಡುಪಿ ಪೊಲೀಸರು ಕೈಗೊಳ್ಳಲಿದ್ದಾರೆ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.