Udayavni Special

ಮಣಿಪಾಲ: ಇಂದಿನಿಂದ “ನಮ್ಮ ಅಂಗಡಿ – 2019′


Team Udayavani, Mar 8, 2019, 1:00 AM IST

namma-angady.jpg

ಉಡುಪಿ: ಮಣಿಪಾಲ ಮಾಹೆಯ ಸ್ಕೂಲ್‌ ಆಫ್ ಕಮ್ಯುನಿಕೇಶನ್‌ನಲ್ಲಿ (ಎಸ್‌ಒಸಿ) “ದಿ ಕನ್ಸರ್ನ್ಡ್ ಫಾರ್‌ ವರ್ಕಿಂಗ್‌ ಚಿಲ್ಡ್ರನ್‌’ (ಸಿಡಬ್ಲೂಸಿ) ಸಹಯೋಗದಲ್ಲಿ “ನಮ್ಮ ಅಂಗಡಿ’ ಎಂಬ ಮಾರಾಟ ಮೇಳ ಮತ್ತು ವಸ್ತು ಪ್ರದರ್ಶನ ಮಾ. 8, 9 ಮತ್ತು 10ರಂದು ಜರಗಲಿದೆ ಎಂದು ಎಸ್‌ಒಸಿ ನಿರ್ದೇಶಕಿ ಡಾ| ಪದ್ಮರಾಣಿ ತಿಳಿಸಿದ್ದಾರೆ.

ಸಿಡಬ್ಲೂéಸಿ ಯೋಜನೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ನಮ್ಮ ಭೂಮಿ’ ಸಂಸ್ಥೆಯ ಕಲಾವಿದರು ತಯಾರಿಸಿದ ವಸ್ತುಗಳು ಮೇಳದಲ್ಲಿ ಪ್ರದರ್ಶನಗೊಳ್ಳಲಿದ್ದು ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಉದ್ಘಾಟಿಸಲಿದ್ದಾರೆ.

ನೂತನ ಟ್ರೆಂಡ್‌ಗಳಿಗೆ ಅನುಗುಣವಾಗಿ ವಸ್ತುಗಳನ್ನು ವಿನ್ಯಾಸ ಮಾಡಲಾಗಿದೆ. ಕೈಯಿಂದ ತಯಾರಿಸಿದ ಆಭರಣಗಳು, ಗೃಹಾಲಂಕಾರದ ವಸ್ತುಗಳು, ಸ್ಥಳೀಯ ಆಹಾರ ಪದಾರ್ಥಗಳನ್ನು ಗ್ರಾಹಕರು ಖರೀದಿಸಬಹುದಾಗಿದೆ. ಈ ಮೇಳದಲ್ಲಿ ಸಂಗ್ರಹವಾಗುವ ಹಣವನ್ನು “ನಮ್ಮ ಭೂಮಿ’ ಸಂಸ್ಥೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ವಿನಿಯೋಗಿಸಲಾಗುತ್ತದೆ. ಸಿಡಬ್ಲೂéಸಿ 1986ರಲ್ಲಿ ಆರಂಭಗೊಂಡಿದ್ದು ಲಾಭರಹಿತ ಸಂಸ್ಥೆಯಾಗಿದೆ. ಕಾರ್ಮಿಕ ಮತ್ತು ದುರ್ಬಲ ಮಕ್ಕಳ ಏಳಿಗೆಗಾಗಿ ಶ್ರಮಿಸುತ್ತಿದೆ. “ನಮ್ಮಭೂಮಿ’ ಎಂಬ ಸಮುದಾಯ ಕ್ಯಾಂಪಸ್‌ ವಸತಿ ಮೂಲಕ ದುರ್ಬಲ ಮಕ್ಕಳನ್ನು ಸಬಲರನ್ನಾಗಿಸಲು ಸಿಡಬ್ಲೂéಸಿ ಮುಂದಾಗಿದೆ. ಆ ಸಂಸ್ಥೆಗೆ ನೆರವಾಗುವ ಉದ್ದೇಶದಿಂದ ಪ್ರತೀ ವರ್ಷ ಎಸ್‌ಒಸಿ “ನಮ್ಮ ಅಂಗಡಿ’ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟು ಕೈ ಜೋಡಿಸುತ್ತಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಎಸ್‌ಒಸಿ ಕಾರ್ಪೊರೇಟ್‌ ಕಮ್ಯುನಿಕೇಷನ್‌ ವಿಭಾಗದ ಮುಖ್ಯಸ್ಥ ಡಾ| ಪದ್ಮಾ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

1-b

ಬ್ರಹ್ಮಾವರ : ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರ ಶವಗಳು ಪತ್ತೆ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಅ. 21ರಿಂದ ಜಿಲ್ಲೆಯಾದ್ಯಂತ ಜಾರಿ; ಮಕ್ಕಳು, ಶಿಕ್ಷಕರ ಬೆಂಬಲಕ್ಕೆ “ಶಾಲಾ ಸ್ಪಂದನ’

ಅ. 21ರಿಂದ ಜಿಲ್ಲೆಯಾದ್ಯಂತ ಜಾರಿ; ಮಕ್ಕಳು, ಶಿಕ್ಷಕರ ಬೆಂಬಲಕ್ಕೆ “ಶಾಲಾ ಸ್ಪಂದನ’

MUST WATCH

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

ಹೊಸ ಸೇರ್ಪಡೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಕಸ ತ್ಯಾಜ್ಯ ನಿರ್ಮೂಲನೆಗೆ ಪಣತೊಟ್ಟ ಗ್ರಾ.ಪಂ.ಅಧ್ಯಕ್ಷ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

Sakleshpur: Destroy paddy crop for forest attack

ಸಕಲೇಶಪುರ: ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

Devi Brahmarathotsava celebration

ಚಾ.ಬೆಟ್ಟದಲ್ಲಿ ದೇವಿ ಬ್ರಹ್ಮರಥೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.