ರಾ.ಹೆ. 66: ಬಿದ್ದ  ಗುಂಡಿಗಳಿಗೆ ತೇಪೆ ಕೆಲಸ ಆರಂಭ

Team Udayavani, Jul 5, 2018, 6:45 AM IST

nh66.jpg

ಉಡುಪಿ: ಕಳೆದ ಕೆಲ ದಿನಗಳಿಂದ ಮಳೆ ಸ್ವಲ್ಪ ಬಿಡುವು ನೀಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಿದ್ದಿರುವ ಹೊಂಡಗಳಿಗೆ ತೇಪೆ ಕಾರ್ಯವನ್ನು ನವಯುಗ ಕಂಪೆನಿ ಚಾಲನೆ ನೀಡಿದೆ.

ಬ್ರಹ್ಮಾವರ, ಕರಾವಳಿ ಬೈಪಾಸ್‌, ಅಂಬಲ ಪಾಡಿ, ಕಟಪಾಡಿ, ಪಡುಬಿದ್ರಿ, ತೊಕ್ಕೊಟ್ಟು ಮೊದಲಾದೆಡೆ ಬಿದ್ದಿರುವ ಹೊಂಡಗಳಿಗೆ ತೇಪೆ ಕಾರ್ಯ ನಡೆಸಲಾಗಿದೆ .

ಉದಯವಾಣಿ ಜತೆ ಮಾತನಾಡಿದ ನವಯುಗ ಟೋಲ್‌ ಮ್ಯಾನೇಜರ್‌ ರವಿಬಾಬು, ನಾವು ರಸ್ತೆಯ ಹೊಂಡಗಳನ್ನು ಮುಚ್ಚುವ ಕುರಿತು ಕ್ರಮ ಕೈಗೊಂಡಿದ್ದೇವೆ. ಹೊಂಡ ಮುಚ್ಚುವುದಕ್ಕಾಗಿಯೇ ಒಂದು ತಂಡವನ್ನು ರಚಿಸಿದ್ದು, ತೀವ್ರ ಮಳೆ ಹಿನ್ನೆಲೆ ಮುಚ್ಚಲು ಸಾಧ್ಯವಾಗಿರಲಿಲ್ಲ. ಕಳೆದ ಎರಡು ಮೂರು ದಿನಗಳಿಂದ ಮಳೆಯ ತೀವ್ರತೆ ಕಡಿಮೆಯಾದ ಹಿನ್ನೆಲೆ ಹೊಂಡ ಮುಚ್ಚುವ ಕಾಮಗಾರಿ ನಡೆಸುತ್ತಿದ್ದೇವೆ. ಕಾಪು ಭಾಗದಲ್ಲಿ ಕಾಮಗಾರಿ ನಡೆಸುವ ವೇಳೆ ಮಳೆ ಬಂದ ಕಾರಣ ಅಲ್ಲಿ ಮಾತ್ರ ಸ್ಥಗಿತಗೊಳಿಸಿದ್ದೇವೆ. ಮತ್ತುಳಿದಂತೆ ಎಲ್ಲ ಕಡೆ ತೇಪೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಕುಂದಾಪುರದಿಂದ ತಲಪಾಡಿಯವರೆಗೆ ಕೆಲವೆಡೆ ಬೃಹತ್‌ ಹೊಂಡಗಳು ಮಳೆಯಿಂದ ಸೃಷ್ಟಿಯಾಗಿತ್ತು. ಕುಂದಾಪುರದಲ್ಲಿ ಕಳೆದ 8 ವರ್ಷಗಳಿಂದ ಫೈಓವರ್‌ನ ನಿಧಾನಗತಿ ಕಾಮಗಾರಿಯಿಂದ ಬಸ್ರೂರು ಮೂರ್‌ಕೈನಿಂದ ಸಂಗಮ್‌ವರೆಗೆ ರಸ್ತೆ ಅಗಲೀಕರಣ ನಡೆಸದೆ ರಸ್ತೆ ದುಸ್ಥಿತಿಯಲ್ಲಿತ್ತು. ಈ ಬಾರಿ ಮಳೆಯಿಂದ ರಸ್ತೆಗಳು ಸಂಪೂರ್ಣ ಕಿತ್ತು ಹೋಗಿ ಹೊಂಡ ಮತ್ತು ರಸ್ತೆಯ ಅಂಚನ್ನು ಗುರುತಿಸಲಾಗದ ಸ್ಥಿತಿ ಉಂಟಾಗಿದೆ. ಸಹಾಯಕ ಕಮಿಷನರ್‌ ಟಿ. ಭೂಬಾಲನ್‌ ಅವರು ನಿಧಾನಗತಿ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆ ಕುರಿತು ಗುತ್ತಿಗೆದಾರರಿಗೆ ನೋಟಿಸ್‌ ಮಾಡಿದ್ದಲ್ಲದೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೂ ಸೂಚನೆ ಕೊಟ್ಟಿದ್ದರು.  ಸೋಮವಾರ ನಡೆದ ದಿಶಾ ತ್ತೈಮಾಸಿಕ ಸಭೆಯಲ್ಲೂ ಕೂಡ ಸಂಸದೆ ಶೋಭಾ ಕರಂದ್ಲಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೊಂಡಗಳ ನಿರ್ವಹಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿ ತರಾಟೆ ತೆಗೆದುಕೊಂಡಿದ್ದನ್ನು ಸ್ಮರಿಸಬಹುದು. 

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.