ಮಾರುಕಟ್ಟೆಗೆ “ಚಾಂದಿನಿ’; ಭಾರೀ ಬೇಡಿಕೆ!
Team Udayavani, Jul 8, 2019, 10:08 AM IST
ಮಲ್ಪೆ: ಮಳೆಗಾಲದಲ್ಲಿ ಮೀನು ಮಾರುಕಟ್ಟೆಯಲ್ಲಿ ಸಮುದ್ರದ ತಾಜಾ ಮೀನು ವಿರಳವಾಗುತ್ತಿದ್ದಂತೆ ಹೊಳೆ ಮೀನುಗಳು ಬರಲಾರಂಭಿಸುತ್ತವೆ. ಈಗ ಉತ್ತರ ಕನ್ನಡ ಕಡೆಯ ಡ್ಯಾಮ್ಗಳಲ್ಲಿ ಗಾಳ ಹಾಕಿ ಹಿಡಿಯಲಾಗುವ ಅಪರೂಪದ ಚಾಂದಿನಿ ಮೀನು ಮಾರುಕಟ್ಟೆಗೆ ಬರಲಾರಂಭವಾಗಿದೆ.
ಇದು ನೋಡಲು ಸಮುದ್ರದ ಕೆಂಬೇರಿ ಮೀನಿನ ಮಾದರಿಯದ್ದು. ರುಚಿಯಲ್ಲೂ ಅದೇ ಹೋಲಿಕೆ. ಹಾಗಾಗಿ ತಾಜಾ ಚಾಂದಿನಿ ಮೀನನ್ನು ಗ್ರಾಹಕರು ಇಷ್ಟಪಡುವಂತಾಗಿದೆ. ಹೊಟೇಲುಗಳಲ್ಲಿಯೂ ಈ ಮೀನು ಬೇಡಿಕೆ ಗಳಿಸಿದೆ.
ಕೆಜಿಯೊಂದಕ್ಕೆ 300 ರೂ. ಬೆಲೆ ಇದೆ. ಸುಮಾರು 3 ಕೆಜಿಯಷ್ಟು ತೂಕದ ಮೀನು ಕೂಡ ಮೀನು ಮಾರಾಟ ಮಹಿಳೆಯ ಬಳಿ ಕಾಣಸಿಕ್ಕಿದೆ. ಸಿಹಿ ನೀರಿನ ಬಲು ಅಪರೂಪದ ಈ ಮೀನನ್ನು ಒಳನಾಡಿನ ಕೆಲವೆಡೆ ಕೃಷಿ ಮಾಡುತ್ತಾರೆ. ವ್ಯಾಪಾರಿಗಳು ತರಿಸಿ ವ್ಯಾಪಾರ ಮಾಡುತ್ತಿದ್ದಾರೆ. ಒಮ್ಮೆ ಖರೀದಿಸಿದ ಮಂದಿ ಮತ್ತೆ ಕೇಳುತ್ತಿದ್ದಾರೆ ಎನ್ನುತ್ತಾರೆ ಮೀನು ವ್ಯಾಪಾರದ ಮಹಿಳೆ ಬೇಬಿ ಸಾಲ್ಯಾನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ