ಮಾಹೆ ಸಂಶೋಧಕರ ಹೊಸ ಆವಿಷ್ಕಾರ

Team Udayavani, Sep 5, 2018, 10:40 AM IST

dr-sajan-george.jpg

ಉಡುಪಿ: ಕಮಲದ ಎಲೆಯಂತೆಯೇ ನೀರನ್ನು ವಿಕರ್ಷಿಸುವ ಮೇಲ್ಮೆ„ ನಿರ್ಮಾಣ ತಂತ್ರಜ್ಞಾನ ವನ್ನು ಮಣಿಪಾಲ ಮಾಹೆ ವಿ.ವಿ.ಯ ಸಂಶೋಧಕರು ಆವಿಷ್ಕರಿಸಿದ್ದಾರೆ. ನೀರು ತನ್ನ ಮೇಲ್ಮೆ„ಗೆ ಅಂಟಿಕೊಳ್ಳಲು ಬಿಡದೆ ವಿಕರ್ಷಿಸುವ ಅಥವಾ ಹಿಮ್ಮೆಟ್ಟಿಸುವ ಗುಣವನ್ನು ಸೂಪರ್‌ಹೈಡ್ರೋಫೊಬಿಸಿಟಿ ಎಂದು ಕರೆಯುತ್ತಾರೆ. 

ಇಂತಹ ಗುಣ ಕಮಲ, ಕೆಸುವಿನಂತಹ ಸಸ್ಯಗಳ ಎಲೆ, ವಿವಿಧ ಜಲಚರಗಳಲ್ಲಿ, ಜಲ ಪಕ್ಷಿಗಳಲ್ಲಿ ಕಂಡುಬರುತ್ತದೆ.
ಲೋಹೀಯ ನ್ಯಾನೊಪಾರ್ಟಿಕಲ್‌ ಲೇಪಿತ ಮೇಲ್ಮೆ„ಯಲ್ಲಿ ಅಲ್ಟ್ರಾಫಾಸ್ಟ್‌ ಲೇಸರ್‌ ಕಿರಣಗಳನ್ನು ಜಾಗ್ರತೆಯಾಗಿ, ನಿಯಂತ್ರಿತ ರೀತಿಯಲ್ಲಿ ಹಾಯಿಸಿ ಇಂತಹ ನೈಸರ್ಗಿಕ ಗುಣವನ್ನು ಉಂಟು ಮಾಡುವಲ್ಲಿ ಮಾಹೆ ವಿ.ವಿ.ಯ ಆಟೋಮಿಕ್‌ ಆ್ಯಂಡ್‌ ಮೊಲೆಕ್ಯುಲರ್‌ ಫಿಸಿಕ್ಸ್‌ ವಿಭಾಗದ ಸಂಶೋಧಕರು ಯಶಸ್ವಿಯಾಗಿದ್ದಾರೆ. ಹಡಗು, ದೋಣಿಗಳು ನೀರಿನಲ್ಲಿದ್ದಾಗಲೂ ನೀರು ಅಂಟಿಕೊಳ್ಳದಂತೆ ಮಾಡಿದರೆ ಬಾಳಿಕೆ ಹೆಚ್ಚುತ್ತದೆ. 

ನ್ಯೂಕ್ಲಿಯರ್‌ ರಿಯಾಕ್ಷನ್‌ ಪ್ರಕ್ರಿಯೆಯಲ್ಲಿಯೂ ಇಂತಹ ಸಾಮಗ್ರಿಗಳ ಆವಶ್ಯಕತೆ ಇದೆ. ಸಿ.ವಿ. ರಾಮನ್‌ ಅವರು ಕಂಡು ಹಿಡಿದ ಸ್ಪೆಕ್ಟ್ರೋಸ್ಕೋಪಿ ತಂತ್ರಜ್ಞಾನವನ್ನು ಸಂಶೋಧಕರು ಅನ್ವಯಿಸಿ ಸಂಶೋಧನೆ ಮಾಡಿ ದ್ದಾರೆ. ಇದು ವೈದ್ಯಕೀಯ ರಂಗಕ್ಕೂ ಅನುಕೂಲ ಕರ ವಾದ ಸಂಶೋಧನೆಯಾಗಿದೆ. 

ಮಾಹೆ ವಿ.ವಿ.ಯ ಆಟೋಮಿಕ್‌ ಆ್ಯಂಡ್‌ ಮೊಲೆಕ್ಯುಲರ್‌ ಫಿಸಿಕ್ಸ್‌ ವಿಭಾಗದ ಸಂಶೋಧಕರಾದ ಡಾ| ಸಾಜನ್‌ ಡಿ. ಜಾರ್ಜ್‌, ಡಾ| ಜಿಜೊ ಈಸೋ ಜಾರ್ಜ್‌, ಡಾ| ಉಣ್ಣಿಕೃಷ್ಣನ್‌ ವಿ.ಕೆ., ಡಾ| ಸಂತೋಷ್‌ ಚಿದಂಗಿಲ್‌, ಡಾ| ದೀಪಕ್‌ ಮಾಥುರ್‌ ಈ ಸಂಶೋಧನೆ ನಡೆಸಿದ ಸಾಧಕರು. ಈ ಸಂಶೋಧನೆಯ ವಿವರ ವರದಿ ಪ್ರತಿಷ್ಠಿತ ವೈಜ್ಞಾನಿಕ ನಿಯತಕಾಲಿಕದಲ್ಲಿ ಪ್ರಕಟವಾಗಿದೆ. 

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.