ಉಡುಪಿ ಜಿಲ್ಲೆಯಲ್ಲಿಂದು 9 ಜನರಿಗೆ ಸೋಂಕು ದೃಢ; 1125ಕ್ಕೇರಿದ ಸೋಂಕಿತರ ಸಂಖ್ಯೆ

Team Udayavani, Jun 26, 2020, 6:03 PM IST

ಉಡುಪಿ ಜಿಲ್ಲೆಯಲ್ಲಿಂದು 9 ಜನರಿಗೆ ಸೋಂಕು ದೃಢ; 1125ಕ್ಕೇರಿದ ಸೋಂಕಿತರ ಸಂಖ್ಯೆ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಲೇ ಇದೆ. ಪ್ರತಿ ದಿನ ಶತಕ ದಾಟುತ್ತಿದ್ದ ಸೋಂಕಿತರ ಸಂಖ್ಯೆ ಸದ್ಯ ಒಂದಂಕಿಗೇರಿದ್ದು ಜಿಲ್ಲೆಗೆ ಸಮಾಧಾನ ತಂದಿದೆ. ಜಿಲ್ಲೆಯಲ್ಲಿ ಇಂದು ಒಂಬತ್ತು ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ.

ಇಂದಿನ ಒಂಬತ್ತು ಹೊಸ ಪ್ರಕರಣಗಳಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1125ಕ್ಕೆ ಏರಿಕೆ ಕಂಡಿದೆ.

ಜಿಲ್ಲೆಯಲ್ಲಿ ಕಂಡುಬಂದು ಹೆಚ್ಚಿನ ಸೋಂಕಿತರಲ್ಲಿ ಮಹಾರಾಷ್ಟ್ರದಿಂದ ಜಿಲ್ಲೆಗೆ ಮರಳಿ ಬಂದವರಾಗಿದ್ದಾರೆ. ಆದರೆ ಕೋವಿಡ್ -19 ಸೋಂಕು ಕಂಡು ಬಂದ ಬಹುತೇಕರಲ್ಲಿ ಯಾವುದೇ ಸೋಂಕು ಲಕ್ಷಣಗಳು ಕಂಡು ಬಂದಿಲ್ಲ. ಹಾಗಾಗಿ ಬಹುತೇಕರು ಬೇಗನೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 13,960 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಅದರಲ್ಲಿ 12,483 ವರದಿಗಳು ನೆಗಟಿವ್ ಬಂದಿದೆ. 1125 ವರದಿ ಪಾಸಿಟಿವ್ ಬಂದಿದ್ದು, ಇನ್ನೂ 352 ವರದಿಗಳು ಬರಲು ಬಾಕಿಯಿದೆ.

ಜಿಲ್ಲೆಯಲ್ಲಿ ಒಟ್ಟು 1125 ಮಂದಿಗೆ ಸೋಂಕು ದೃಢಪಟ್ಟಿದೆ. ಅದರಲ್ಲಿ 1037 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 86 ಸಕ್ರಿಯ ಪ್ರಕರಣಗಳು ಇದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.