“ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು’
Team Udayavani, Mar 20, 2019, 1:00 AM IST
ಉಡುಪಿ: ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು. ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂದು ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸಿಂಧೂ ರೂಪೇಶ್ ಹೇಳಿದರು.
ಜಿಲ್ಲಾಡಳಿತ ಹಾಗೂ ಸ್ವೀಪ್ , ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ತಾ.ಪಂ. ಉಡುಪಿ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಚುನಾವಣಾ ಸಾಕ್ಷರತಾ ಕ್ಲಬ್ ಸಂಚಾಲಕರು ಮತ್ತು ಬೂತ್ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉಡುಪಿ ತಾ.ಪಂ. ಕಾರ್ಯನಿರ್ವಾ ಹಣಾಧಿಕಾರಿ ಕೆ. ರಾಜು ಮತದಾನದ ಪ್ರತಿಜ್ಞೆ ಬೋಧಿಸಿದರು. ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶೇಷಶಯನ ಕಾರಿಂಜೆ, ಡಯಟ್ನ ಉಪನಿರ್ದೇಶಕ ಎಚ್. ಚಂದ್ರಶೇಖರ್, ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಡಯಟ್ನ ಉಪನ್ಯಾಸಕ ಸುಬ್ರಹ್ಮಣ್ಯ, ವಿಷಯ ಪರೀಕ್ಷಕ ನಾಗರಾಜು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್, ಚಿತ್ರಕಲಾ ಶಿಕ್ಷಕ ಪ್ರಶಾಂತ್ ಬಿ. ಪಿ., ಸೈಂಟ್ ಸಿಸಿಲಿ ಸಂಸ್ಥೆಯ ಸಂಚಾಲಕರು, ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ದಯಾನಂದ್, ವಿಶ್ವಾಸ್ ಮಲ್ಪೆ, ಕರುಣಾಕರ ಶೆಟ್ಟಿ ಬೈಂದೂರು, ಶಿವಾನಂದ, ಪ್ರಶಾಂತ್ ಬ್ರಹ್ಮಾವರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ