ನ. 30-ಡಿ. 2: ಉಡುಪಿಯಲ್ಲಿ ರಾಜ್ಯಮಟ್ಟದ ಯುವಜನೋತ್ಸವ


Team Udayavani, Nov 28, 2017, 9:37 AM IST

28-8.jpg

ಉಡುಪಿ: “ರಾಜ್ಯ ಮಟ್ಟದ ಯುವಜನೋತ್ಸವ 2017-18′ ನ. 30ರಿಂದ ಡಿ. 2ರ ವರೆಗೆ ಉಡುಪಿಯಲ್ಲಿ ಜರಗಲಿದೆ ಎಂದು ಮೀನುಗಾರಿಕೆ, ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿ.ಪಂ., ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ಜಿಲ್ಲಾ ಯವ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಜರಗಲಿರುವ ಈ ಯುವಜನೋತ್ಸವದಲ್ಲಿ ರಾಜ್ಯದ 30 ಜಿಲ್ಲೆಗಳ 1,500ಕ್ಕೂ ಅಧಿಕ ಸ್ಪರ್ಧಾಳುಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಎಲ್ಲೆಲ್ಲಿ?
ಉಡುಪಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದ ಪಕ್ಕದಲ್ಲಿ ನಿರ್ಮಿಸಿರುವ ಬೃಹತ್‌ ವೇದಿಕೆ, ಜಿಲ್ಲಾ ಕ್ರೀಡಾಂಗಣ, ಮಹಿಳಾ ಸಮಾಜ ಮತ್ತು ಅಜ್ಜರಕಾಡಿನ ಪುರಭವನದಲ್ಲಿ ಯುವಜನೋತ್ಸವ ಜರಗಲಿದೆ. 15ರಿಂದ 29 ವರ್ಷ ವರೆಗಿನ ಯುವಕ/ಯುವತಿಯರಿಗೆ ಜನಪದ ನೃತ್ಯ, ಜನಪದ ಹಾಡು, ಏಕಾಂಕ ನಾಟಕ, ಆಶುಭಾಷಣ, ಶಾಸ್ತ್ರೀಯ ನೃತ್ಯ, ಶಾಸ್ತ್ರೀಯ ಗಾಯನ, ಶಾಸ್ತ್ರೀಯ ವಾದನ, ಹಾರ್ಮೋನಿಯಂ, ಗಿಟಾರ್‌ ವಾದನ ಸ್ಪರ್ಧೆಗಳು ನಡೆಯಲಿವೆ.

ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನ. 30ರಂದು ಸಂಜೆ 6 ಗಂಟೆಗೆ ಉದ್ಘಾಟನಾ ಸಮಾರಂಭ ಜರಗಲಿದೆ. ಸಚಿವ ಪ್ರಮೋದ್‌ ಮಧ್ವರಾಜ್‌ ಉದ್ಘಾಟಿಸಲಿದ್ದು ಇತರ ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ, ಕೆಡಿಪಿ ಸದಸ್ಯ ಉಮೇಶ್‌ ನಾೖಕ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.