ಇಂಗ್ಲಿಷ್‌ ವ್ಯಾಮೋಹದಿಂದ ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಕೆ’

Team Udayavani, Feb 7, 2019, 12:55 AM IST

english.jpg

ಸಿದ್ದಾಪುರ: ಇಂಗ್ಲಿಷ್‌ ವ್ಯಾಮೋಹ ಹೆಚ್ಚಾದ ಪರಿಣಾಮ ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಕನ್ನಡ ಮಾಧ್ಯಮದ ಜತೆಯಲ್ಲಿ ಇಂಗ್ಲಿಷ್‌ ಕಲಿಸಿದಾಗ ಸರಕಾರಿ ಶಾಲೆಗಳು ಉಳಿಯುತ್ತದೆ. ಮಕ್ಕಳು ವ್ಯಕ್ತಿಯಾಗಿ ರೂಪುಗೊಳ್ಳಬೇಕಾದರೆ ಸರಕಾರಿ ಶಾಲೆಗಳು ಉಳಿಯಬೇಕು ಎಂದು ಉಳ್ಳೂರು ಶ್ರೀ ಬನಶಂಕರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಂಪಿಗೇಡಿ ಸಂಜೀವ ಶೆಟ್ಟಿ ಹೇಳಿದರು.

ಉಳ್ಳೂರು-74 ಗ್ರಾಮದ ಬಂಟಕೋಡು ಅಂಗನವಾಡಿ ಕೇಂದ್ರದಲ್ಲಿ ಫೆ. 6ರಂದು ಬೆಳ್ಳಿಹಬ್ಬ ಮತ್ತು ಅಂಗನವಾಡಿ ಯಲ್ಲಿ ಇಂಗ್ಲಿಷ್‌ ಶಿಕ್ಷಣ ತರಗತಿ ಉದ್ಘಾಟಿಸಿ ಅವರು ಮಾತನಾಡಿದರು.

ಉಳ್ಳೂರು-74 ಗ್ರಾ.ಪಂ. ಅಧ್ಯಕ್ಷೆ ಭಾರತಿ ಕೋಟಿ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯ ರೋಹಿತ್‌ಕುಮಾರ ಶೆಟ್ಟಿ, ಗ್ರಾ.ಪಂ. ಉಪಾಧ್ಯಕ್ಷೆ ಗಿರಿಜಾ ಲಕ್ಷ್ಮಣ ನಾಯ್ಕ, ಸದಸ್ಯರಾದ ಯು. ಸುಧಾಕರ ಶೆಟ್ಟಿ, ಪ್ರಸಾದ್‌ ಶೆಟ್ಟಿ ಕಟ್ಟಿನಬೈಲು, ಸಂತೋಷ್‌ ಪೂಜಾರಿ, ಶಾಂತಾ ನಾಯ್ಕ, ಅಭಿವೃದ್ಧಿ ಅಧಿಕಾರಿ ಶ್ರೀಧರ್‌ ಕಾಮತ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ನಿರಂಜನ್‌ ಭಟ್, ಮೇಲ್ವಿಚಾರಕಿ ಲಲಿತಾ, ಉಳ್ಳೂರು-74 ಸ.ಹಿ.ಪ್ರಾ. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸದಾಶಿವ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯು. ರತ್ನಾಕರ ಶೆಟ್ಟಿ, ದಾನಿಗಳಾದ ಪ್ರಸನ್ನ ಅಡಿಗ ಬೋಗಿನಬೈಲು, ರಮ್ಯಾ ಪ್ರಸನ್ನ ಅಡಿಗ, ಸ್ಥಳೀಯ ಮುಖಂಡರಾದ ಕೋಟಿ ಪೂಜಾರಿ, ಸುಕುಮಾರ ಶೆಟ್ಟಿ ಸಂಪಿಗೇಡಿ, ಶ್ರೀಧರ್‌ ನಾಯ್ಕ ಬಂಟಕೋಡು, ರಾಜಗೋಪಾಲ ಹೆಗ್ಡೆ, ಬಂಟಕೋಡು ಸ.ಕಿ.ಪ್ರಾ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್‌, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ, ಸ್ತ್ರೀ ಶಕ್ತಿ ಸಂಘದ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ ಉಪಸ್ಥಿತರಿದ್ದರು.

ಬಂಡಕೋಡು ಶಾಲೆಯ ಮುಖ್ಯ ಶಿಕ್ಷಕ ಮೂರ್ತಿ ಎಂ.ಎಚ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಶಿಕ್ಷಕಿ ರೇಖಾ ವರದಿ ವಾಚಿಸಿ, ವಂದಿಸಿದರು.

ಈ ಸಂದರ್ಭ ದಾನಿಗಳಾದ ಪ್ರಸನ್ನ ಅಡಿಗ ಬೋಗಿನಬೈಲು ಮತ್ತು ರಮ್ಯಾ ಪ್ರಸನ್ನ ಅಡಿಗ ಅವರನ್ನು ಸಮ್ಮಾನಿಸಲಾಯಿತು. ಅಂಗನವಾಡಿ ಮಕ್ಕಳಿಗೆ ಇಂಗ್ಲಿಷ್‌ ಕಲಿಕೆಯ ಪುಸ್ತಕ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ಕಾರ್ಯಕ್ರಮಗಳು ಜರಗಿದವು. ಅನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.