ಆನ್‌ಲೈನ್‌ ವಂಚನೆ ಜಾಲ ಲಕ್ಷಾಂತರ ರೂ. ಕಳೆದುಕೊಂಡ ಯುವಕ


Team Udayavani, Aug 12, 2021, 6:59 AM IST

ಆನ್‌ಲೈನ್‌ ವಂಚನೆ ಜಾಲ  ಲಕ್ಷಾಂತರ ರೂ. ಕಳೆದುಕೊಂಡ ಯುವಕ

 ಕಾರ್ಕಳ: ಆನ್‌ಲೈನ್‌ ಮೋಸದ ಬಗ್ಗೆ ಪೊಲೀಸರು ಎಷ್ಟೆ ಎಚ್ಚರಿಕೆ, ಜಾಗ್ರತಿ ನೀಡುತ್ತ ಬಂದರೂ ಈ ಮೋಸದ ಜಾಲಕ್ಕೆ ಬೀಳುವವರ ಸಂಖ್ಯೆ ಕಡಿಮೆಯಾಗಿಲ್ಲ. ವಂಚನೆಗೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಆನ್‌ಲೈನ್‌ ಮೂಲಕ ಗೂಗಲ್‌ ಆ್ಯಪ್‌ನಲ್ಲಿ ಸಾಲ ಪಡೆಯಲು ಯತ್ನಿಸಿ ಕಾರ್ಕಳ ಯುವಕನೋರ್ವ ಮೋಸಕ್ಕೆ ಒಳಗಾಗಿ ಲಕ್ಷಾಂತರ ರೂ ಕಳೆದುಕೊಂಡಿದ್ದಾನೆ.

ಕಾರ್ಕಳದ ಮುಂಡ್ಕೂರಿನ ಸಿರಾಜ್‌ ಆನ್‌ಲೈನ್‌ನಲ್ಲಿ ಸಾಲ ಪಡೆಯುವ ಬಗ್ಗೆ ಗೂಗಲ್‌ ಲೋನ್‌ ಆ್ಯಪ್‌ನಲ್ಲಿ ಅರ್ಜಿ ಸಲ್ಲಿಸಿದ್ದ. ಈ ವೇಳೆ ಹೆಸರು, ಮೊಬೈಲ್‌ ಸಂಖ್ಯೆಗಳನ್ನು ಅಪ್‌ ಲೋಡ್‌ ಮಾಡಿದ್ದ. ಕೆಲ ದಿನಗಳ ಅನಂತರ ಅಪರಿಚಿತ ನಂಬರಿನಿಂದ ಯುವಕನಿಗೆ ಕರೆ ಬಂದಿದ್ದು, ಮುದ್ರಾ ಲೋನ್‌ನಿಂದ ಕರೆ ಮಾಡುತ್ತಿರುವುದಾಗಿ ಆ ವ್ಯಕ್ತಿ ಹೇಳಿದ್ದಾನೆ.

ಟ್ಯಾಕ್ಸ್‌ ಕಟ್ಟುವಂತೆ ಯುವಕನಿಗೆ ಹೇಳಿ ಹಂತಹಂತವಾಗಿ ಹಣ ಖಾತೆಗೆ ವರ್ಗಾವಣೆ ಗೊಳಿಸಿಕೊಂಡಿದ್ದ. ಸ್ವಲ್ಪ ದಿನಗಳ ಬಳಿಕ ಮತ್ತೋರ್ವ ಅಪರಿಚಿತ ಕರೆ ಮಾಡಿ ಲೋನ್‌ ಕೊಡಿಸುವುದಾಗಿ ಮತ್ತು ಈ ಮೊದಲು ಕಳೆದುಕೊಂಡ ಹಣ ವಾಪಸ್‌ ದೊರಕಿಸಿಕೊಡುವುದಾಗಿ ಹೇಳಿ ತನ್ನ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದ. ಅನಂತರ ಆತ ಮೊಬೈಲ್‌ ಸಂಪರ್ಕಕ್ಕೆ ಸಿಕ್ಕಿಲ್ಲ. ಕರೆ ಮಾಡಿದವರು ಸಾಲವನ್ನು ನೀಡದೆ, ಹಣವನ್ನು ನೀಡದೆ ಮೋಸ ಮಾಡಿದ್ದು, ಯುವಕ ಒಟ್ಟಾರೆ ಈ ಘಟನೆಯಲ್ಲಿ 2.36 ಲಕ್ಷ ರೂ ಕಳೆದುಕೊಂಡಿದ್ದಾನೆ. ಈ ಕುರಿತು ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

dk shi 2

ಹಲ್ಲೆ ಪ್ರಕರಣ ನಡೆದೇ ಇಲ್ಲ: ನಲಪಾಡ್ ಪರ ಡಿಕೆಶಿ ಬ್ಯಾಟಿಂಗ್

dks

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಕಿರುಕುಳ; ವಿದ್ಯಾರ್ಥಿನಿ ಆತ್ಮಹತ್ಯೆ, ವಾರ್ಡನ್ ಬಂಧನ

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಕಿರುಕುಳ; ವಿದ್ಯಾರ್ಥಿನಿ ಆತ್ಮಹತ್ಯೆ, ವಾರ್ಡನ್ ಬಂಧನ

congress

ಬಿಎಂಎಲ್ ಕಾಂತರಾಜು ಕಾಂಗ್ರೆಸ್ ಗೆ: ಕೆಪಿಸಿಸಿ ಕಚೇರಿಗೆ ಬಾರದಂತೆ ಕಾರ್ಯಕರ್ತರಿಗೆ ಮನವಿ

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಎವಿಜಿಸಿ ನೀತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಎವಿಜಿಸಿ ನೀತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

1fwerewr

ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ

ಲಾಭಾಂಶಕ್ಕೆ ಮುಗಿಬಿದ್ದ ಹೂಡಿಕೆದಾರರು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 630 ಅಂಕ ಕುಸಿತ

ಲಾಭಾಂಶಕ್ಕೆ ಮುಗಿಬಿದ್ದ ಹೂಡಿಕೆದಾರರು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 630 ಅಂಕ ಕುಸಿತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಂಡೋ ಸಂತ್ರಸ್ತರಿಗೆ ಸೌಲಭ್ಯ ಒದಗಿಸಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌

ಎಂಡೋ ಸಂತ್ರಸ್ತರಿಗೆ ಸೌಲಭ್ಯ ಒದಗಿಸಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌

ಉಡುಪಿ ಜಿಲ್ಲೆಯಲ್ಲಿ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್‌!

ಉಡುಪಿ ಜಿಲ್ಲೆಯಲ್ಲಿ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್‌!

ಪರ್ಯಾಯ ಕಳೆದರೂ ಜಾತ್ರೆಯ ಕಳೆ: ಶ್ರೀಕೃಷ್ಣನ ದರ್ಶನಕ್ಕೆ ಭಕ್ತ ಸಮೂಹ

ಪರ್ಯಾಯ ಕಳೆದರೂ ಜಾತ್ರೆಯ ಕಳೆ: ಶ್ರೀಕೃಷ್ಣನ ದರ್ಶನಕ್ಕೆ ಭಕ್ತ ಸಮೂಹ

1-saad

ಬ್ರಹ್ಮಾವರ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

ಭಕ್ತಿ, ಜ್ಞಾನ, ಮುಕ್ತಿ ಪರ್ಯಾಯ ಪೂಜೆಯ ಸಂದೇಶ; ನಿರ್ಗಮನ ಅದಮಾರು ಶ್ರೀಗಳು

ಭಕ್ತಿ, ಜ್ಞಾನ, ಮುಕ್ತಿ ಪರ್ಯಾಯ ಪೂಜೆಯ ಸಂದೇಶ; ನಿರ್ಗಮನ ಅದಮಾರು ಶ್ರೀಗಳು

MUST WATCH

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

udayavani youtube

ಪಾಕಿಸ್ತಾನದ ಲಾಹೋರ್‌ನಲ್ಲಿ ಬಾಂಬ್ ಬ್ಲಾಸ್ಟ್! 3 ಸಾವು

udayavani youtube

ಚಿಂಚೋಳಿ ಜನರ ನಿದ್ದೆಗೆಡಿಸಿದ ಕಳ್ಳರು : ಮತ್ತೆ ಎರಡು ಅಂಗಡಿಗೆ ನುಗ್ಗಿ ಕಳ್ಳತನ

udayavani youtube

ನಲಪಾಡ್ ಹಲ್ಲೆ ವಿಚಾರ, ಸಿದ್ದು ಹಳ್ಳೇಗೌಡ ಹೇಳಿದ್ದೇನು ?

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

ಹೊಸ ಸೇರ್ಪಡೆ

20protest

ಆನೆಹೊಸೂರು ಗ್ರಾಪಂಗೆ ಮುತ್ತಿಗೆ

ರೀಲರ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ರೀಲರ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಭೋಗ ಭೂಮಿಯಿಂದ ಯೋಗ ಭೂಮಿಯತ್ತ ನಡೆಯೋಣ

ಭೋಗ ಭೂಮಿಯಿಂದ ಯೋಗ ಭೂಮಿಯತ್ತ ನಡೆಯೋಣ

19kit

ಬೀದರ್‌: ಹೆಚ್ಚಿದ ಮನೆ ಮದ್ದು!

dk shi 2

ಹಲ್ಲೆ ಪ್ರಕರಣ ನಡೆದೇ ಇಲ್ಲ: ನಲಪಾಡ್ ಪರ ಡಿಕೆಶಿ ಬ್ಯಾಟಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.