ಮತದಾನ ಜಾಗೃತಿ ಅಭಿಯಾನಕ್ಕೆ ತೆರೆ

Team Udayavani, Apr 21, 2019, 10:50 AM IST

2004KDPP15

ಕುಂದಾಪುರ: ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್‌ ಸಮಿತಿ ಆಶ್ರಯದಲ್ಲಿ ಒಂದು ತಿಂಗಳಿನಿಂದ ಜಿಲ್ಲೆಯ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ನಡೆದ ಮತದಾನ ಜಾಗೃತಿ ಅಭಿಯಾನ ಶನಿವಾರ ತ್ರಾಸಿ ಕಡಲ ತಟದಲ್ಲಿ ವಿಶಿಷ್ಟವಾಗಿ ಸಮಾಪನಗೊಂಡಿತು.

ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿ.ಪಂ. ಸಿಇಒ ಹಾಗೂ ಸ್ವೀಪ್‌ ಸಮಿತಿ ಅಧ್ಯಕ್ಷೆ ಸಿಂಧು ಬಿ. ರೂಪೇಶ್‌, ಎಸ್‌ಪಿ ನಿಶಾ ಜೇಮ್ಸ್‌ ಮೊದಲಾದವರು ಭಾಗವಹಿಸಿದ್ದರು.

ಪಾಲ್ಗೊಂಡಿದ್ದ ಎಲ್ಲರೂ ಮತದಾನದ ಪಾವಿತ್ರ್ಯ ಉಳಿಸುವ ಬಗ್ಗೆ ಪ್ರತಿಜ್ಞೆ ಸ್ವೀಕರಿಸಿದರು. ಬಲೂನ್‌ಗಳನ್ನು ಹಾರಿ ಬಿಡುವ ಮೂಲಕ ಅಭಿಯಾನದ ಸಮಾಪನ ಘೋಷಿಸಲಾಯಿತು.

ಆರಂಭದಲ್ಲಿ ಗಾಯಕ ಗಣೇಶ ಗಂಗೊಳ್ಳಿ ಭಾವಗೀತೆಗಳನ್ನು, ಮತದಾನದ ಮಹತ್ವ ಸಾರುವ ಹಾಡುಗಳನ್ನು ಹಾಡಿದರು. ಕೊರಗ ತನಿಯ ಕಲಾತಂಡದ ಸದಸ್ಯರು ಡೋಲು ವಾದನ ಪ್ರಸ್ತುತ ಪಡಿಸಿದರು. ಕೋಟದ ಯಕ್ಷಪೀಠ ಯಕ್ಷಗಾನ ತಂಡ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್‌ ಶ್ಯಾನುಭಾಗ್‌ ಪರಿಕಲ್ಪನೆಯಲ್ಲಿ ರೂಪುಗೊಂಡ “ಮತದಾನ ವಿಜಯ’ ಕಿರು ಯಕ್ಷಗಾನ ಪ್ರದರ್ಶಿಸಿದರು.

ಮರಳದಂಡೆಯಲ್ಲಿ “ಎಪ್ರಿಲ್‌ 23′ ಆಕೃತಿಯನ್ನು ರಚಿಸುವುದರ ಮೂಲಕ ಮತದಾನದ ದಿನವನ್ನು ನೆನಪಿಸಲಾಯಿತು. ಗಾಳಿಪಟ ಹಾರಾಟ, ಹಗ್ಗ – ಜಗ್ಗಾಟ, ಚಮಚೆ- ನಿಂಬೆ ಓಟ ನಡೆಯಿತು. ಮರಳ ದಂಡೆ ಮೇಲೆ ಮತದಾನದ ಮಹತ್ವ ಮತ್ತು ಎಲ್ಲ ಅರ್ಹ ಮತದಾರರು ತಪ್ಪದೆ ಮುಕ್ತ, ನಿರ್ಭೀತ ಮತ ಚಲಾಯಿಸುವ ಅಗತ್ಯವನ್ನು ಬಿಂಬಿಸುವ ಫಲಕಗಳನ್ನು ಇಡಲಾಗಿತ್ತು. ಯಕ್ಷಗಾನ ಕಲಾವಿದರನ್ನು ಮತ್ತು ಸ್ವೀಪ್‌ ಜಾಗೃತಿಯ ಯಶಸ್ಸಿಗೆ ಕಾರಣರಾದ ವರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.