ಕರಾವಳಿಯಲ್ಲಿ “ಆರೆಂಜ್‌ ಅಲರ್ಟ್‌’; ಬಿರುಸಿನ ಮಳೆ ಮುನ್ಸೂಚನೆ

Team Udayavani, Aug 5, 2022, 6:35 AM IST

ಕರಾವಳಿಯಲ್ಲಿ “ಆರೆಂಜ್‌ ಅಲರ್ಟ್‌’; ಬಿರುಸಿನ ಮಳೆ ಮುನ್ಸೂಚನೆ

ಮಂಗಳೂರು/ಉಡುಪಿ: ಮುಂಗಾರು ಬಿರುಸು ಪಡೆದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆ. 4ರಿಂದ 6ರ ವರೆಗೆ ಕರಾವಳಿ ಭಾಗದಲ್ಲಿ “ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. ಈ ವೇಳೆ ಭಾರೀ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.

ದ.ಕ. ಜಿಲ್ಲೆಯಾದ್ಯಂತ ಗುರುವಾರ ದಿನವಿಡೀ ಉತ್ತಮ ಮಳೆಯಾಗಿದೆ. ಮಂಗಳೂರು ನಗರ ದಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ವೇಳೆ ಮಳೆಯ ಬಿರುಸು ಹೆಚ್ಚಿತ್ತು. ಉಡುಪಿಯಲ್ಲಿ ಹಗಲು ಮೋಡದ ವಾತಾವಣ ಇದ್ದು, ಸಂಜೆಯ ಬಳಿಕ ಮಳೆಯಾಗಿದೆ.

58 ಮಂದಿ ಆಶ್ರಯ : 

ಕಡಬ ಹಾಗೂ ಸುಳ್ಯ ತಾಲೂಕಿಗೆ ಸಂಬಂಧಿಸಿ ದಂತೆ ವಿವಿಧ ಕಾಳಜಿ ಕೇಂದ್ರಗಳಲ್ಲಿ ಒಟ್ಟು 58 ಮಂದಿ ಆಶ್ರಯ ಪಡೆದಿದ್ದಾರೆ. ಕಲ್ಮಕಾರು ಸರಕಾರಿ ಶಾಲೆಯಲ್ಲಿ 10 ಪುರುಷರು, 11 ಮಂದಿ ಮಹಿಳೆಯರು, ಸಂಪಾಜೆಯ ಸಜ್ಜನ ಪ್ರತಿಷ್ಠಾನದಲ್ಲಿ 8 ಪುರುಷರು ಮತ್ತು 4 ಮಂದಿ ಮಹಿಳೆಯರು, ಸುಬ್ರಹ್ಮಣ್ಯದ ಅನಘ ವಸತಿ ಗೃಹದಲ್ಲಿ 6 ಪುರುಷರು, 7 ಮಂದಿ ಮಹಿಳೆಯರು ಮತ್ತು 6 ಮಕ್ಕಳಿದ್ದಾರೆ. ಏನೆಕಲ್ಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಓರ್ವ ಪುರುಷ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳು ಆಶ್ರಯ ಪಡೆದಿದ್ದಾರೆ.

ಜಿಲ್ಲೆಯಲ್ಲಿ 3 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 7 ಮನೆಗಳಿಗೆ ಭಾಗಶಃ ಹಾನಿ ಯಾಗಿದೆ. 34 ವಿದ್ಯುತ್‌ ಕಂಬಗಳು, 2 ಟ್ರಾನ್ಸ್‌ ಫಾರ್ಮರ್‌, 1.68 ಕಿ.ಮೀ. ವಿದ್ಯುತ್‌ ಮಾರ್ಗ (ತಂತಿ)ಕ್ಕೆ ಹಾನಿಗೀಡಾಗಿದೆ.

ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ನಿರ್ವಹಿಸಲು ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಸನ್ನದ್ಧವಾಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣ ದಳ (ಎನ್‌ಡಿಆರ್‌ಎಫ್‌)ದ 20 ಮಂದಿಯ ತಂಡ ಸುಬ್ರಹ್ಮಣ್ಯದಲ್ಲಿ ಸನ್ನದ್ಧವಾಗಿದೆ.  ರಾಜ್ಯ ವಿಪತ್ತುದಳ (ಎಸ್‌ಡಿಆರ್‌ಎಫ್‌)ದ 55 ಮಂದಿಯ ತಂಡ ತಯಾರಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಗ್ನಿಶಾಮಕ ದಳ ಕಾರ್ಯಪ್ರವೃತ್ತವಾಗಿದೆ.

ಟಾಪ್ ನ್ಯೂಸ್

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.