ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ: ಉಡುಪಿ ಜಿಲ್ಲೆಯಲ್ಲಿ ಐದು ದಿನ ಆರೆಂಜ್ ಅಲರ್ಟ್
Team Udayavani, Aug 1, 2020, 10:22 AM IST
ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ 115 ಮಿ.ಮೀ ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ, ಹೀಗಾಗಿ ಜಿಲ್ಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು. ಸಾರ್ವಜನಿಕರು ನದಿ, ಸಮುದ್ರಗಳಿಗೆ ಇಳಿಯಬಾರದು ಎಂದು ಪ್ರಾಧಿಕಾರ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ