ಪಡುಬಿದ್ರಿ ಕಾಯಿನ್‌ ಬೂತ್‌ ನೀರಿನ ಸೇವೆ ಸ್ಥಗಿತ

ನೀರಿಲ್ಲವೋ ...ಕುಡಿಯೋ ನೀರಿಲ್ಲವೋ!

Team Udayavani, Nov 17, 2019, 5:39 AM IST

1511RA2E_1511MN__1

ಪಡುಬಿದ್ರಿ: ಸರಕಾರಿ ಮಾ. ಹಿ. ಪ್ರಾ. ಶಾಲೆ (ಕರ್ನಾಟಕ ಪಬ್ಲಿಕ್‌ ಸ್ಕೂಲ್‌) ಬಳಿಯಲ್ಲಿ ಸಾರ್ವಜನಿಕರಿಗೆ, ಹತ್ತಿರದ ಅಂಗಡಿ ಮಳಿಗೆಯ ಮಂದಿಗೆ ಅನುಕೂಲವಾಗಿದ್ದ ಪಡುಬಿದ್ರಿ ಪಂಚಾಯತ್‌ ಸುಪರ್ದಿಗೆ ಒಳಪಟ್ಟಿರುವ ಶುದ್ಧ ನೀರಿನ ಘಟಕದ ಕಾಯಿನ್‌ ಬೂತ್‌ ನೀರಿನ ಸೇವೆ ಕಳೆದ ಒಂದು ತಿಂಗಳಿಗೂ ಅಧಿಕ ಸಮಯದಿಂದ ಸ್ಥಗಿತಗೊಂಡಿದೆ.

ಸುಮಾರು ಮೂರು ವರ್ಷಗಳ ಹಿಂದೆ ಜಿ. ಪಂ., ತಾ. ಪಂ. ಮತ್ತು ಪಡಬಿದ್ರಿ ಗ್ರಾ. ಪಂ.ಗಳ ಪ್ರಯತ್ನಗಳಿಂದ ಮಾಜಿ ಶಾಸಕ ವಿನಯ ಕುಮಾರ್‌ ಸೊರಕೆ ಶಾಸಕತ್ವದ ಅವಧಿಯಲ್ಲಿ ಈ ಶುದ್ಧ ನೀರಿನ ಘಟಕವು ಉದ್ಘಾಟನೆಗೊಂಡಿತ್ತು. ಕೆಆರ್‌ಐಡಿಎಲ್‌ ಮೂಲಕ ಸುಮಾರು 9.85 ಲಕ್ಷ ರೂ.ವೆಚ್ಚದಲ್ಲಿ ಅನುಷ್ಠಾನಿಸಲಾಗಿದ್ದ ಈ ಘಟಕವು ಸುತ್ತಮುತ್ತಲಿನ ನಾಗರಿಕರಿಗೆ ಉತ್ತಮ ಸೇವೆಯನ್ನು ನೀಡುತ್ತಿತ್ತು. ಒಂದು ರೂ. ನಾಣ್ಯವನ್ನು ಹಾಕಿದ್ದಲ್ಲಿ 10ಲೀಟರ್‌ ನೀರು ಬರುತ್ತಿತ್ತು.

ಆದರೆ ಈ ಬಾರಿ ಸಿಡಿಲ ಹೊಡೆತ ವೊಂದರಿಂದ ತಿಂಗಳ ಹಿಂದೆ ಕೆಟ್ಟು ಹೋಗಿರು ವುದಾಗಿಯೂ, ಅದರ ಮೇಲು ಸ್ತುವಾರಿ ಮತ್ತು ರಿಪೇರಿ ಕಾರ್ಯ ಗಳನ್ನು ಗುತ್ತಿಗೆ ಪಡೆದಿರುವ ಹುಬ್ಬಳ್ಳಿಯ ತಂಡವು ಸದ್ಯ ಕಾರವಾರದಲ್ಲಿದ್ದು ಸೋಮವಾರದ ಬಳಿಕ ಪಡುಬಿದ್ರಿಗೆ ಬರುವುದಾಗಿ ತಿಳಿಸಿದ್ದಾರೆ ಎಂಬುದಾಗಿ ಪಂಚಾಯತ್‌ ಪಂಪು ಚಾಲಕ ವೃತ್ತಿಯ ಮೋಹನ್‌ತಿಳಿಸಿದ್ದಾರೆ.

ಈ ಕುರಿತಾಗಿ ತಮ್ಮ ಗಮನಕ್ಕೆ ಇದುವರೆಗೂ ಬಂದಿರಲಿಲ್ಲ. ಈ ಕೂಡಲೇ ಅದರ ಮೇಲುಸ್ತುವಾರಿ ತಂಡವನ್ನು ಸಂಪರ್ಕಿಸಿ ಅದನ್ನು ಸರಿಪಡಿಸುವತ್ತ ಆದ್ಯತೆಯ ಗಮನವನ್ನು ನೀಡಲಾಗುವುದು. ಈ ಶುದ್ಧ ನೀರಿನ ಘಟಕವು ಇದೇ ರೀತಿಯಲ್ಲಿ ಹಿಂದೊಮ್ಮೆ ಹಾಳಾಗಿತ್ತು. ಆದರೆ ಅದನ್ನು ಆ ಕೂಡಲೇ ಸರಿಪಡಿಸಲಾಗಿತ್ತು ಎಂದು ಗ್ರಾ. ಪಂ. ಅಧ್ಯಕ್ಷೆ ದಮಯಂತಿ ವಿ. ಅಮೀನ್‌ ಹೇಳಿದ್ದಾರೆ.

ಈ ಬಗ್ಗೆ ಪಡುಬಿದ್ರಿ ಪಿಡಿಒ ಪ್ರತಿಕ್ರಿಯೆಗೆ ಲಭ್ಯರಿರಲಿಲ್ಲ. ತಮಗೆ ಶುದ್ಧ ನೀರು ಈ ಘಟಕದಿಂದ ಕೈಗೆಟಕುವ ದೂರದಲ್ಲಿದ್ದುದರಿಂದ ಸುಲಭವಾಗಿ ಸಿಗುತ್ತಿತ್ತು. ಸದ್ಯ ಅಧಿಕ ಬೆಲೆ ತೆತ್ತು ಪಡೆದುಕೊಳ್ಳಬೇಕಿದೆ. ಕೆಲವರು ಮನೆ ಯಿಂದ ಬರುತ್ತಲೇ ಕುಡಿಯುವ ನೀರಿನ ಸಮೇತ ಬರುತ್ತಾರೆ ಎಂಬುದಾಗಿ ಹತ್ತಿರದ ವ್ಯಾಪಾರಿ ಮಳಿಗೆಯ ಮಂದಿ ದೂರು ತ್ತಿದ್ದಾರೆ. ಹಾಗಾಗಿ ಪಡುಬಿದ್ರಿ ಗ್ರಾ. ಪಂ. ಈ ಬಗ್ಗೆ ಗಮನ ಹರಿಸಿ ಇದನ್ನು ಸರಿಪಡಿ ಸುವತ್ತ ಗಮನಹರಿಸಬೇಕಿದೆ ಎಂಬುದು ಸಾರ್ವಜನಿಕರ ವಾದವಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.