Padubidri; ಟಿಪ್ಪರ್ ಸಹಿತ ಅಕ್ರಮ ಮರಳು ವಶ
Team Udayavani, Jan 14, 2024, 10:13 PM IST
ಪಡುಬಿದ್ರಿ: ಇಲ್ಲಿನ ಠಾಣಾ ಪಿಎಸ್ಐ ಪ್ರಸನ್ನ ಎಂ.ಎಸ್. ಅವರು ಜ. 13ರಂದು ಹಗಲು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕೊಪ್ಪಲದ ಮಣ್ಣುರಸ್ತೆಯಲ್ಲಿ ಚಕ್ರ ಹೂತ ಸ್ಥಿತಿಯಲ್ಲಿದ್ದ ಟಿಪ್ಪರ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದು ಸುಮಾರು 10 ಸಾ. ರೂ. ಮೌಲ್ಯದ ಒಂದೂವರೆ ಯುನಿಟ್ ಮರಳು ಪತ್ತೆಯಾಗಿದೆ. ಟಿಪ್ಪರ್ ಸಹಿತ ಮರಳನ್ನು ವಶಪಡಿಸಿಕೊಳ್ಳಲಾಗಿದೆ.
ಟಿಪ್ಪರ್ ಲಾರಿ ಚಾಲಕನು ಪರಾರಿಯಾಗಿದ್ದು, ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ
Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್ಪಾರ್ಕ್ ಸುರಕ್ಷಿತ
Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ
Udupi; ಬ್ಯಾಂಕ್ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ
Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್ ಆಗುವ ಭೀತಿ
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!