Udayavni Special

ಪಾಂಚಜನ್ಯ ಸಮಾವೇಶ:  ಕಾಲ್ನಡಿಗೆ ಜಾಥಾ


Team Udayavani, Mar 4, 2019, 1:00 AM IST

pancha-janya.jpg

ಮಲ್ಪೆ: ಪ್ರಧಾನಿ ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ನಮೋ ಭಾರತ್‌ ಜಿಲ್ಲಾ  ಘಟಕದ ವತಿಯಿಂದ ಮಲ್ಪೆ ಕಡಲತೀರದಲ್ಲಿ ರವಿವಾರ ನಡೆದ ಪಾಂಚಜನ್ಯ ಸಮಾವೇಶದ ಮುನ್ನ ವಡಭಾಂಡೇಶ್ವರದಿಂದ ಕಡಲತೀರದವರೆಗೆ ಕಾಲ್ನಡಿಗೆ ಜಾಥಾ ನಡೆಯಿತು. ಜಿಲ್ಲೆಯ ವಿವಿಧ ಮೂಲೆಗಳಿಂದ ಬಂದ ಮೋದಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ  ಇದರಲ್ಲಿ  ಪಾಲ್ಗೊಂಡಿದ್ದರು.

ಉಡುಪಿ ಜೋಡುಕಟ್ಟೆಯಿಂದ ವಡಭಾಂಡೇಶ್ವರವರೆಗೆ ವಾಹನ ಜಾಥಕ್ಕೆ ಅನುಮತಿ ದೊರೆಯದ ಕಾರಣ ವಡಭಾಂಡೇಶ್ವರಕ್ಕೆ ಜನ ಬಂದು ಸೇರಿದ್ದರು. ಸಂಸದೆ ಮೀನಾಕ್ಷಿ ಲೇಖೀ ಅವರು ವಡಭಾಂಡೇಶ್ವರ ವೃತ್ತದಲ್ಲಿ ಹುತಾತ್ಮ ಯೋಧ ಉಪೇಂದ್ರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಾಥಾಕ್ಕೆ ಚಾಲನೆ ನೀಡಿದರು. 

ಸಂಸದೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌, ಜಿಲ್ಲಾ ಪಂಚಾಯತ್‌  ಅಧ್ಯಕ್ಷ ದಿನಕರ ಬಾಬು, ಗೀತಾಂಜಲಿ ಸುವರ್ಣ ಮತ್ತಿತರರು ಪ್ರಮುಖರು ತೆರೆದ ವಾಹನದಲ್ಲಿ ಜಾಥಾದೊಂದಿಗೆ ಸಾಗಿದರು.

ಕಾರ್ಯಕ್ರಮ ಸ್ಥಳಕ್ಕೆ ಘನವಾಹನಗಳಿಗೆ ಪ್ರವೇಶ ಇಲ್ಲದ್ದರಿಂದ ಪ್ರವಾಸಿಗಳು ಅರ್ಧ ಕಿ.ಮೀ ದೂರದಲ್ಲಿ ವಾಹನ ನಿಲ್ಲಿಸಿ ಬೀಚ್‌ಗೆ ತೆರಳುವಂತಾಯಿತು. ನಗರದ ಸುತ್ತ ಮುತ್ತ ಪೊಲೀಸ್‌ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸಕ್ಕೆ ರಜೆ ಇಂಬು; ಕರಾವಳಿಯ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳಲ್ಲಿ ಜನಸಂದಣಿ

ಪ್ರವಾಸಕ್ಕೆ ರಜೆ ಇಂಬು; ಕರಾವಳಿಯ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳಲ್ಲಿ ಜನಸಂದಣಿ

ಶ್ರೀಕೃಷ್ಣಮಠದಲ್ಲಿ ಪಶ್ಚಿಮ ಜಾಗರಪೂಜೆ ಆರಂಭ

ಶ್ರೀಕೃಷ್ಣಮಠದಲ್ಲಿ ಪಶ್ಚಿಮ ಜಾಗರಪೂಜೆ ಆರಂಭ

ಬಯೋತೆರಪ್ಯುಟಿಕ್ಸ್‌ ಕ್ಷೇತ್ರಕ್ಕೀಗ ಆದ್ಯತೆ: ಬಗಾರಿಯಾ

ಬಯೋತೆರಪ್ಯುಟಿಕ್ಸ್‌ ಕ್ಷೇತ್ರಕ್ಕೀಗ ಆದ್ಯತೆ: ಬಗಾರಿಯಾ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

ghfghhyt

ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ “ದುರ್ಗಾ ದೌಡ್”

MUST WATCH

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಹೊಸ ಸೇರ್ಪಡೆ

Untitled-1

ಅತ್ತಿಕುಪ್ಪೆಯಲ್ಲಿ ಪಡಿತರ ಉಪಕೇಂದ್ರ ಉದ್ಘಾಟನೆ,ಡೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

Dak Seva Award for Achievers

8 ಸಾಧಕರಿಗೆ ಡಾಕ್ ಸೇವಾ ಪ್ರಶಸ್ತಿ ಪ್ರಧಾನ ಮಾಡಿದ ರಾಜ್ಯಪಾಲರು

davanagere news

ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.