ಪಾರಂಪಳ್ಳಿ: ಬೈಕ್ನಿಂದ ಬಿದ್ದು ಮಹಿಳೆ ಸಾವು
Team Udayavani, Jul 15, 2017, 9:22 AM IST
ಕೋಟ: ಬೈಕ್ನಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಶುಕ್ರವಾರ ಸಾಲಿಗ್ರಾಮ ಸಮೀಪ ಪಾರಂಪಳ್ಳಿ-ಪಡುಕರೆಯಲ್ಲಿ ಸಂಭವಿಸಿದೆ. ಇಲ್ಲಿನ ನಿವಾಸಿ ಸುಗುಣ ಪೂಜಾರಿ (40) ಮೃತಪಟ್ಟವರು.
ಮಗಳನ್ನು ಕರೆತರಲು ತೆರಳುವಾಗ ಘಟನೆ: ಇವರ ಮಗಳು ಹತ್ತಿರದ ಶಾಲೆಯೊಂದರ ವಿದ್ಯಾರ್ಥಿನಿಯಾಗಿದ್ದು ಶುಕ್ರವಾರ ಶಾಲೆಗೆ ತೆರಳಿದ ಸಂದರ್ಭ ವಿಪರೀತ ಜ್ವರ ಕಾಣಿಸಿಕೊಂಡಿದ್ದು, ಶಿಕ್ಷಕರು ಮನೆಗೆ ಕರೆ ಮಾಡಿ ಮಗಳನ್ನು ಕರೆದುಕೊಂಡು ಹೋಗುವಂತೆ ತಿಳಿಸಿದ್ದರು. ಈ ಸಂದರ್ಭ ಜೋರಾಗಿ ಮಳೆ ಬರುತ್ತಿದ್ದರಿಂದ ರಿಕ್ಷಾದಲ್ಲಿ ತೆರಳಲು ಪ್ರಯತ್ನಿಸಿದ್ದು, ರಿಕ್ಷಾ ಸಿಗದಿರುವ ಕಾರಣ ಸಹೋದರನ ಬೈಕ್ನಲ್ಲಿ ಶಾಲೆಗೆ ತೆರಳಿದ್ದಾರೆ. ಬೈಕ್ನಲ್ಲಿ ಸಂಚರಿಸುವಾಗ ಗಾಳಿಯ ರಭಸಕ್ಕೆ ಕೈಯಲ್ಲಿ ಹಿಡಿದಿದ್ದ ಕೊಡೆ ಹಾರಿ ಹೋಗಿದ್ದು ಈ ಸಂದರ್ಭ ನೆಲಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ಪತಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ