Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Team Udayavani, May 7, 2024, 12:40 AM IST

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ ನನ್ನದಲ್ಲ. ಅದು ಸಮಾಜದ ಆಸ್ತಿ. ಇದಕ್ಕೆ ತಡೆ ಒಡ್ಡುವವರ ವಿರುದ್ಧ ಜನ ಪ್ರತಿಭಟಿಸಬೇಕು ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.

ಜನಾಗ್ರಹ ಸಮಿತಿ ಪರಶುರಾಮ ಥೀಂ ಪಾರ್ಕ್‌ ಯರ್ಲಪ್ಪಾಡಿ ವತಿಯಿಂದ ಥೀಂ ಪಾರ್ಕ್‌  ಕಾಮಗಾರಿ ಮುಂದು ವರಿಸುವಂತೆ ಆಗ್ರಹಿಸಿ ಬೈಲೂರಿನಲ್ಲಿ ಸೋಮವಾರ ನಡೆದ ಜನಾಗ್ರಹ ಸಭೆಯಲ್ಲಿ ಅವರು ಮಾತನಾಡಿದರು.

ಥೀಂ ಪಾರ್ಕ್‌ ಕುರಿತು ಅಪಪ್ರಚಾರ ಚುನಾವಣೆ ಅನಂತರ ನಡೆಯುತ್ತ ಬಂದಿದೆ. ಸತ್ಯವನ್ನು ಎಂದಿಗೂ ಬಚ್ಚಿ ಡಲು ಸಾಧ್ಯ ವಿಲ್ಲ. ಕಾರ್ಕಳವನ್ನು ಯಾರು ಪ್ರೀತಿಸುತ್ತಾರೋ ಅವರಿಗೆ ಅಭಿವೃದ್ಧಿ ಮಾಡಬೇಕು ಎನಿ ಸುತ್ತದೆ. ಮೂರ್ತಿಯ ಗುಣಮಟ್ಟದಲ್ಲಿ ವ್ಯತ್ಯಾಸವಾಗಿದ್ದರೆ ತನಿಖೆ ಮಾಡಿ, ತನಿಖೆಯ ನೆಪದಲ್ಲಿ ಕಾಮಗಾರಿಯನ್ನು ನಿಲ್ಲಿಸಬೇಡಿ ಎಂದರು.

ಪ್ರವಾಸೋದ್ಯಮ ಸರ್ವನಾಶ
ಪರಶುರಾಮ ಮೂರ್ತಿಯ ವಿನ್ಯಾಸ ಗಾರ ಜಿಎಸ್‌ಟಿ ಕಟ್ಟಿಲ್ಲ ಎನ್ನುತ್ತಾರೆ. ತೆರಿಗೆ ಕಟ್ಟಿಲ್ಲವೆಂದು ದಾಳಿಯಾಗಿರುವುದು ನಿಮ್ಮದೇ ಮನೆಗೆ ಎನ್ನುವುದನ್ನು ತಿಳಿದು ಕೊಳ್ಳಬೇಕು ಎಂದರು. ಇಲ್ಲಿವರೆಗೆ ಯಾಕೆ ಸಿಐಡಿ ತನಿಖೆಯಾಗಿಲ್ಲ. ವಿಗ್ರಹಕ್ಕೆ ಬಳಸಿರುವ ಲೋಹ ಯಾವುದೆಂದು ಹೇಳಲು ಒಂದು ವರ್ಷ ಬೇಕಿತ್ತಾ? ಸರಕಾರ ಕಾಲಹರಣ ಮಾಡಿ ಪ್ರವಾಸೋ ದ್ಯಮವನ್ನು ಸರ್ವನಾಶ ಮಾಡಿದೆ ಎಂದು ದೂರಿದರು.

ರಾಮ ಮಂದಿರ ಟ್ರಸ್ಟ್‌ನ ಅಧ್ಯಕ್ಷ ಓಂಕಾರ್‌ ನಾಯಕ್‌, ಮಹೇಶ್‌ ಶೆಟ್ಟಿಕುಡ್ಪುಲಾಜೆ, ಜನಾಗ್ರಹ ಸಮಿತಿ ಸಂಚಾಲಕ ಕೌಡೂರು ಸಚ್ಚಿದಾನಂದ ಶೆಟ್ಟಿ, ಸುಮಿತ್‌ ಶೆಟ್ಟಿ ಕೌಡೂರ್‌ ಮಾತನಾಡಿ, ಮುಂದೆ ದೊಡ್ಡ ಮಟ್ಟದ ಹೋರಾಟ ರೂಪಿಸುವ ಎಚ್ಚರಿಕೆ ನೀಡಿದರು. ಗ್ರಾ.ಪಂ.ಗಳ ಅಧ್ಯಕ್ಷರಾದ ಸುನೀಲ್‌ ಹೆಗ್ಡೆ, ಸುಜಾತ, ಉಷಾ, ಸುನಿತಾ, ಸಚ್ಚಿದಾನಂದ ಪ್ರಭು, ಬೈಲೂರು ಬೀದಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಸದಾನಂದ ಸಾಲ್ಯಾನ್‌ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

2002 ರಲ್ಲಿ ನಡೆದ ಹತ್ಯೆ ಪ್ರಕರಣ: ಡೇರಾ ಸಚ್ಚಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖುಲಾಸೆ

2002 ರಲ್ಲಿ ನಡೆದ ಹತ್ಯೆ ಪ್ರಕರಣ: ಡೇರಾ ಸಚ್ಚಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖುಲಾಸೆ

12

Violation of road rules: ಸದಾಶಿವನಗರಠಾಣೆ ವ್ಯಾಪ್ತಿಯಲ್ಲೇ 5 ತಿಂಗಳಲ್ಲಿ 1 ಲಕ್ಷ ಕೇಸ್‌!

8

ಎಚ್. ಆಂಜನೇಯ, ಎಂ.ಡಿ. ಲಕ್ಷ್ಮೀನಾರಾಯಣ ಅವರಿಗೆ ಎಂಎಲ್ಸಿ ಚುನಾವಣೆಗೆ ಅವಕಾಶ ನೀಡುವಂತೆ ಆಗ್ರಹ

Hubballi: ನಮಗೆ ಆದ ಅನ್ಯಾಯ ಬೇರೆ‌ ಯಾರಿಗೂ ಆಗಬಾರದು… ನಿರಂಜನ ಹಿರೇಮಠ ಹೇಳಿಕೆ

Hubballi: ನಮಗೆ ಆದ ಅನ್ಯಾಯ ಬೇರೆ‌ ಯಾರಿಗೂ ಆಗಬಾರದು… ನಿರಂಜನ ಹಿರೇಮಠ ಹೇಳಿಕೆ

Shivamogga: ವಾಲ್ಮೀಕಿ ನಿಗಮದ ಮಂತ್ರಿಯನ್ನು ಕೂಡಲೇ ವಜಾಗೊಳಿಸಿ; ಕೆ.ಬಿ ಪ್ರಸನ್ನ ಆಗ್ರಹ

Shivamogga: ವಾಲ್ಮೀಕಿ ನಿಗಮದ ಮಂತ್ರಿಯನ್ನು ಕೂಡಲೇ ವಜಾಗೊಳಿಸಿ; ಕೆ.ಬಿ ಪ್ರಸನ್ನ ಆಗ್ರಹ

Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ

Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

Udupi ಗ್ಯಾಂಗ್‌ವಾರ್‌ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

Udupi ಗ್ಯಾಂಗ್‌ವಾರ್‌ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

“ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಂದನೆ’; ಸಲೀಂ ಅಹಮದ್‌

“ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಂದನೆ’; ಸಲೀಂ ಅಹಮದ್‌

BJP, ಎನ್‌ಡಿಎ ಗೆಲುವು ತಪ್ಪಿಸಲಾಗದು: ವಿಜಯೇಂದ್ರ

BJP, ಎನ್‌ಡಿಎ ಗೆಲುವು ತಪ್ಪಿಸಲಾಗದು: ವಿಜಯೇಂದ್ರ

Padubidri; ಕಾರು ಢಿಕ್ಕಿ: ಪಾದಚಾರಿ ಸಾವು

Padubidri; ಕಾರು ಢಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

Sandalwood: ʼಪೆನ್‌ಡ್ರೈವ್‌ʼ ಇದು ಸಿನಿಮಾ ಟೈಟಲ್‌

Sandalwood: ʼಪೆನ್‌ಡ್ರೈವ್‌ʼ ಇದು ಸಿನಿಮಾ ಟೈಟಲ್‌

Sandalwood: ಮಾರಿಗೆ ದಾರಿ ಬಿಟ್ಟ ನವ ತಂಡ

Sandalwood: ಮಾರಿಗೆ ದಾರಿ ಬಿಟ್ಟ ನವ ತಂಡ

UI Movie: ಯುಐ ಹಾಡುಗಳಲ್ಲಿ ಉಪ್ಪಿ ಬಿಝಿ

UI Movie: ಯುಐ ಹಾಡುಗಳಲ್ಲಿ ಉಪ್ಪಿ ಬಿಝಿ

13

Ashika Ranganath: ಚಿರಂಜೀವಿ ಸಿನಿಮಾದಲ್ಲಿ ಆಶಿಕಾ ರಂಗನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.