“ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವುದು ಅವಶ್ಯ’

Team Udayavani, Oct 6, 2018, 6:30 AM IST

051018astro03.jpg

ಉಡುಪಿ: ಕಾಯಿಲೆ ಬಂದಾಗ ರೋಗಿಗಳು ಎದೆಗುಂದದೆ ಮನೋಸ್ಥೈರ್ಯ ವೃದ್ಧಿಸಿಕೊಂಡು ಔಷಧ ಸೇವಿಸಿದಾಗ ಮಾತ್ರ ಕಾಯಿಲೆ ಗುಣಮುಖವಾಗಲು ಸಾಧ್ಯ. ಈ ನಿಟ್ಟಿನಲ್ಲಿ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ಟ್ರಸ್ಟ್‌ ಮಾಡುತ್ತಿದೆ. ಟ್ರಸ್ಟ್‌ ವತಿಯಿಂದ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪ್ರಮುಖವಾಗಿ ಬೇಕಾದ ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಕೈಲಾದಷ್ಟು ಸಹಾಯ ಒದಗಿಸುತ್ತ ಬರಲಾಗುತ್ತಿದೆ ಎಂದು ನಾಡೋಜ ಡಾ| ಜಿ. ಶಂಕರ್‌ ಹೇಳಿದರು.

ಆದರ್ಶ ಆಸ್ಪತ್ರೆ, ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ವತಿಯಿಂದ ಆದರ್ಶ ಆಸ್ಪತ್ರೆಯಲ್ಲಿ ಶುಕ್ರವಾರ ಕಿಡ್ನಿ ವೈಫ‌ಲ್ಯ ಮತ್ತು ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಧನಸಹಾಯದ ಚೆಕ್‌ ಹಸ್ತಾಂತರಿಸಿ ಅವರು ಮಾತನಾಡಿ, ಬಡ ಕುಟುಂಬದಿಂದ ಬಂದಿರುವ ನನಗೆ ಸಮಾಜದಲ್ಲಿ ಬಡಜನರನ್ನು ಹಿಂಡಿ ಹಿಪ್ಪೆಯಾಗಿಸುವ ಕಾಯಿಲೆಗಳಿಗೆ ತುತ್ತಾಗಿರುವ ಜನತೆಗೆ ಸಹಾಯ, ಸಹಕಾರ ಮಾಡಬೇಕೆನ್ನುವ ಸದುದ್ದೇಶ ಹೊಂದಿದ್ದೇನೆ ಎಂದರು.

ಹಿರಿಯ ನರರೋಗ ತಜ್ಞ ಪ್ರೊ| ಡಾ| ಎ. ರಾಜಾ, ಪ್ರಸಾದ್‌ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಕೃಷ್ಣಪ್ರಸಾದ್‌ ಹುಟ್ಟುಹಬ್ಬ ಆಚರಿಸಿಕೊಂಡ ಜಿ. ಶಂಕರ್‌ ಅವರಿಗೆ ಶುಭ ಹಾರೈಸಿ, ಅವರ ಜನೋಪಯೋಗಿ ಕಾರ್ಯಗಳನ್ನು ಶ್ಲಾ ಸಿದರು.

ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಜಿ.ಎಸ್‌. ಚಂದ್ರಶೇಖರ್‌ ಪ್ರಸ್ತಾವಿಕ ಮಾತನಾಡಿ, ಶಿಕ್ಷಣ, ಆರೋಗ್ಯ, ರಕ್ತದಾನ ಶಿಬಿರ, ಸಾಮೂಹಿಕ ವಿವಾಹ, ಬಡವರಿಗೆ ಧನಸಹಾಯ ಇತ್ಯಾದಿ ಸಮಾಜಮುಖೀ ಕಾರ್ಯಗಳನ್ನು ನಿರಂತರವಾಗಿ ಮಾಡುವುದಕ್ಕೆ ಯಾವುದೇ ವ್ಯಕ್ತಿಯಲ್ಲಿ ಹೃದಯ ಶ್ರೀಮಂತಿಕೆ ಬೇಕಾಗುತ್ತದೆ. ಅಂತಹ ಹೃದಯ ಶ್ರೀಮಂತಿಕೆಯುಳ್ಳ ವ್ಯಕ್ತಿಯಾಗಿ ಜಿ. ಶಂಕರ್‌ ಗುರುತಿಸಿಕೊಂಡಿದ್ದಾರೆ. 

ಸಮಾಜಕ್ಕಾಗಿಯೇ ಸದಾ ಚಿಂತಿಸುತ್ತ ಸತ್ಕಾರ್ಯಗಳನ್ನೇ ಮೈಗೂಡಿಸಿಕೊಂಡು ಬಂದಿರುವ ಅವರ ಧೀಮಂತ ವ್ಯಕ್ತಿತ್ವ ಸಮಾಜಕ್ಕೆ ಮಾದರಿ. ಉಡುಪಿಯಲ್ಲಿ ನೀರಿನ ಸಮಸ್ಯೆ ನಿರಂತರವಾಗಿದ್ದು, ಈ ಬಗ್ಗೆ ಅವರು ತಮ್ಮ ಟ್ರಸ್ಟಿನ ಮೂಲಕ ಶಾಶ್ವತ ಪರಿಹಾರ ಒದಗಿಸಿಕೊಡಬೇಕೆಂದು ಜನತೆಯ ಪರವಾಗಿ ವಿನಂತಿಸಿದರು.

ಆದರ್ಶ ಆಸ್ಪತ್ರೆಯ ಹಿರಿಯ ಎಲುಬು – ಕೀಲು ತಜ್ಞ ಡಾ| ಮೋಹನದಾಸ ಶೆಟ್ಟಿ, ಆಸ್ಪತ್ರೆಯ ಸಿಇಒ ವಿಮಲಾ ಚಂದ್ರಶೇಖರ್‌, ನವೀನ್‌ ಉಪಸ್ಥಿತರಿದ್ದರು.  ಡಾ| ಜಿ. ಶಂಕರ್‌ ಅವರನ್ನು ಪ್ರೊ| ಡಾ| ಎ. ರಾಜಾ ಅವರು ಸಮ್ಮಾನಿಸಿದರು. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಂದ್ರ ನಾಯ್ಕ ನಿರೂಪಿಸಿ, ಪ್ರಬಂಧಕ ಡಿಯಾಗೋ ಕ್ವಾಡ್ರಸ್‌ ವಂದಿಸಿದರು. 

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.