“ದೇಶಾಭಿಮಾನದಿಂದ ಉತ್ತಮ ಸಮಾಜ ಸೃಷ್ಟಿ’
ತರಬೇತಿ ಶಿಬಿರದಲ್ಲಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ
Team Udayavani, Jun 18, 2019, 6:00 AM IST
ಕೋಟ: ದೇಶಾ ಭಿಮಾನದಿಂದ ಉತ್ತಮ-ಆರೋಗ್ಯಕರ ಸಮಾಜ ಸೃಷ್ಟಿಯಾಗುತ್ತದೆ. ಬಾಲ್ಯದಲ್ಲೇ ಮಕ್ಕಳಿಗೆ ದೇಶಾಭಿಮಾನ ಬೆಳೆಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ, ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ತಾಲೂಕು ಬಾಲಭವನ ಸಮಿತಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಕಾರಂತ ಪ್ರತಿಷ್ಠಾನ ಕೋಟ ಸಂಯುಕ್ತ ಆಶ್ರಯದಲ್ಲಿ ಕೋಟ ಕಾರಂತ ಥೀಮ್ ಪಾರ್ಕ್ನಲ್ಲಿ ಜರಗಿದ ವಾರಂತ್ಯ ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬ್ರಹ್ಮಾವರ ಶಿಶು ಅಭಿವೃದ್ಧಿ ಇಲಾಖೆಯ ಪ್ರಭಾರ ಯೋಜನಾ ಧಿಕಾರಿ ಶೋಭಾ ಶೆಟ್ಟಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮೀ, ಪ್ರತಿಷ್ಠಾನದ ಟ್ರಸ್ಟಿ ಸತೀಶ್ ವಡ್ಡರ್ಸೆ, ಸಂಪನ್ಮೂಲ ವ್ಯಕ್ತಿ ಕೆ.ಕೆ.ಶಿವರಾಮ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್