
ಪೇಜಾವರ ಶ್ರೀಗಳು KMC ಗೆ ದಾಖಲು;ಮುಸ್ಲಿಮರಿಂದ ಪ್ರಾರ್ಥನೆ
Team Udayavani, Aug 20, 2017, 11:46 AM IST

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥ ಶ್ರೀಪಾದರು ಭಾನುವಾರ ಹರ್ನಿಯ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಯ ಹೊರಗೆ ಪೇಜಾವರ ಬ್ಲಿಡ್ ಡೊನೇಟಿಂಗ್ ತಂಡದ ಮುಸ್ಲಿಂ ಸದಸ್ಯರು ಶ್ರೀಗಳ ಶೀಘ್ರ ಚೇತರಿಸಿಕೊಳ್ಳಬೇಕು ಎಂದು ವಿಶೇಷ ಪ್ರಾರ್ಥನೆ ನಡೆಸಿದರು.
ವಾರದ ಕಾಲ ಮಠದಲ್ಲಿ ಪೂಜಾ ಕೈಂಕರ್ಯಗಳನ್ನು ಕಿರಿಯ ಶ್ರೀಗಳು ನೆರವೇರಿಸಲಿದ್ದಾರೆ.
ಇದುವರೆಗೆ ಆರೋಗ್ಯ ತಪಾಸಣೆಯನ್ನು ವೈದ್ಯರು ಶ್ರೀಕೃಷ್ಣ ಮಠಕ್ಕೆ ಬಂದು ನಡೆಸುತ್ತಿದ್ದರು. ಸುಮಾರು ಒಂದು ವರ್ಷದಿಂದ 86 ಹರೆಯದ ಶ್ರೀಗಳಿಗೆ ಆರೋಗ್ಯದ ಸಮಸ್ಯೆ ಕಾಣುತ್ತಿತ್ತು. ಪರ್ಯಾಯ ಅವಧಿ ಮುಗಿಯುವವರೆಗೂ ಮುಂದೂಡುವ ಆಲೋಚನೆಯಲ್ಲಿದ್ದರು. ಆರೋಗ್ಯದ ವಿಷಯವಾದ ಕಾರಣ ಇನ್ನಷ್ಟು ಮುಂದೂಡುವುದು ಬೇಡ ಎಂದು ಇತರ ಮಠಾಧೀಶರೂ ಒತ್ತಾಯಿಸಿದ್ದರಿಂದ ಹೆಚ್ಚುವರಿ ತಪಾಸಣೆ, ಶಸ್ತ್ರಚಿಕಿತ್ಸೆಗಾಗಿ ಅವರು ಆಸ್ಪತ್ರೆಗೆ ತೆರಳಲು ಒಪ್ಪಿದರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಬಿಆರ್ಟಿಗೂ, ಅರಸರಿಗೂ ಅವಿನಾಭವ ಸಂಬಂಧ

ದ್ವಿಚಕ್ರ ವಾಹನ ಕಳ್ಳರ ಬಂಧನ: 12 ಬೈಕ್ ಪೊಲೀಸರ ವಶಕ್ಕೆ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ