ಕೊಡಗಿಗೆ ಪೇಜಾವರ ಮಠದಿಂದ 10 ಲ.ರೂ. 

Team Udayavani, Aug 23, 2018, 2:35 AM IST

pejawara-swamiji-650.jpg

ಉಡುಪಿ: ಪ್ರಾಕೃತಿಕ ವಿಕೋಪಕ್ಕೆ ಒಳಗಾದ ಕೊಡಗು ಜಿಲ್ಲೆ ಮತ್ತು ಸುಳ್ಯ ಭಾಗಕ್ಕೆ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು 10 ಲ.ರೂ. ದೇಣಿಗೆ ನೀಡಿದ್ದು ಮುಂದೆ ಮತ್ತಷ್ಟು ಸಹಾಯ ನೀಡುವುದಾಗಿ ತಿಳಿಸಿದ್ದಾರೆ. ಇಲ್ಲಿ ಭೀಕರ ಪ್ರವಾಹದಿಂದಾದ ಅಗಾಧ ಸಂಕಷ್ಟ, ಸಂತಾಪಗಳನ್ನು ತಿಳಿದು ನಾಡಿನ ಜನರು ಅತ್ಯಂತ ಉದ್ವಿಗ್ನವಾಗಿದ್ದಾರೆ. ಈ ಸಂದರ್ಭದಲ್ಲಿ ಸ್ಪಂದಿಸುವುದು, ಅವರಿಗೆ ಅವಶ್ಯವಿರುವ ಸಹಾಯ ಮಾಡುವುದು ನಮ್ಮೆಲ್ಲರ ಕರ್ತವ್ಯ. ನಮ್ಮ ಮಠದ ಟ್ರಸ್ಟ್‌ನಿಂದ ಸದ್ಯಕ್ಕೆ 10 ಲ.ರೂ. ಬಿಡುಗಡೆ ಮಾಡುತ್ತಿದ್ದೇವೆ.

ಚಾತುರ್ಮಾಸ್ಯವಾದುದರಿಂದ ನಮಗೆ ಪ್ರತ್ಯಕ್ಷವಾಗಿ ಅಲ್ಲಿಗೆ ಹೋಗಲು ಸಾಧ್ಯವಾಗುವುದಿಲ್ಲ. ಚಾತುರ್ಮಾಸ್ಯವಾದ ಕೂಡಲೇ ಅಲ್ಲಿಗೆ ಹೋಗಿ ಪರಿಸ್ಥಿತಿಯನ್ನು ಪರಿಶೀಲಿಸಿ ಪರಿಹಾರದ ಕಾರ್ಯಸ್ವರೂಪವನ್ನು ನಿರ್ಧರಿಸಿ ಜನತೆಯ ವಿಶೇಷ ಸಹಾಯದ ಜತೆಗೆ ಮಠದ ಟ್ರಸ್ಟ್‌ನಿಂದ ಇನ್ನೂ ಹೆಚ್ಚಿನ ಹಣವನ್ನು ಬಿಡುಗಡೆ ಮಾಡುತ್ತೇವೆ. ದೀನ ದುಃಖೀತರ ಸೇವೆಯು ಭಗವಂತನ ಪರಮಾರಾಧನೆಯೆಂಬ ಭಾಗವತದ ಮಾತಿನಂತೆ ಮಹಾ ಜನತೆ ಈ ಪವಿತ್ರ ಕಾರ್ಯದಲ್ಲಿ ತಮ್ಮಿಂದ  ಸಾಧ್ಯವಾದ ಸಹಾಯವನ್ನು ಮಾಡಬೇಕಾಗಿ ಅಪೇಕ್ಷಿಸುವುದಾಗಿ ಪೇಜಾವರ ಶ್ರೀಗಳು ತಿಳಿಸಿದ್ದಾರೆ.

ಕೊಡಗು ಪ್ರಕೃತಿ ವಿಕೋಪ : ಪರಿಶೀಲನೆಗೆ ಧರ್ಮಸ್ಥಳದಿಂದ ಸಮಿತಿ 
ಬೆಳ್ತಂಗಡಿ:
ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ, ಆಸ್ತಿ ನಷ್ಟ, ಜೀವಹಾನಿ ಕುರಿತಂತೆ ವೇದನೆ ವ್ಯಕ್ತಪಡಿಸಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಸಂತ್ರಸ್ತರ ನೆಮ್ಮದಿಗಾಗಿ ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿರುವ ಜತೆಗೆ, ಸಮಸ್ಯೆಗಳ ಪ್ರತ್ಯಕ್ಷ ಪರಿಶೀಲನೆಗಾಗಿ ತಜ್ಞರ ತಂಡವೊಂದನ್ನು ಕಳುಹಿಸಿ ವಾರದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಮಾರು 400ಕ್ಕೂ ಮಿಕ್ಕಿದ ಕಾರ್ಯಕರ್ತರು ಕೆಲಸ ಮಾಡುತ್ತಿದ್ದು, ಪರಿಸ್ಥಿತಿಯ ವಿವರಣೆಗಳನ್ನು ಹೆಗ್ಗಡೆಯವರು ಪಡೆದುಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ದೀರ್ಘಾವಧಿ ಪುನರ್‌ ನಿರ್ಮಾಣ ಕಾಮಗಾರಿಯ ಕುರಿತು ಮಾಹಿತಿ ಪಡೆದುಕೊಂಡ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಬೇಕಾದ ನೆರವು ಮತ್ತು ಗಾತ್ರದ ಕುರಿತು ತೀರ್ಮಾನ ಕೈಗೊಳ್ಳಲಾಗುವುದಾಗಿ ಡಾ| ಹೆಗ್ಗಡೆಯವರು ತಿಳಿಸಿರುತ್ತಾರೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.