“ನಿತ್ಯಾನುಷ್ಠಾನಗಳಲ್ಲಿ ಜನರು ಪಾಲ್ಗೊಳ್ಳುವುದರಿಂದ ಸಮಾಜಕ್ಕೆ ಒಳಿತು’

"People get involved in social activities."

Team Udayavani, Jul 18, 2019, 5:38 AM IST

1707KPE1

ಕಾಪು: ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 15ನೇ ವರ್ಷದ ಚಾತುರ್ಮಾಸ್ಯ ವ್ರತಾ ಚರಣೆಯು ಮಂಗಳವಾರದಂದು ಪಡುಕುತ್ಯಾರು ಆನೆಗುಂದಿ ಆನೆಗುಂದಿ ಮಹಾ ಸಂಸ್ಥಾನದಲ್ಲಿ ಪ್ರಾರಂಭಗೊಂಡಿತು.

ಚಾತುರ್ಮಾಸ್ಯ ಪ್ರಾರಂಭೋತ್ಸವ ಹಾಗೂ ಪಾದಪೂಜೆಯ ಬಳಿಕ ಶ್ರೀಗಳು ಆಶೀರ್ವಚನ ನೀಡುತ್ತಾ, ಮಠ, ಸಮಾಜ ಮತ್ತು ಭಕ್ತರ ಸಂಬಂಧ ವೃದ್ಧಿಗೆ ಚಾತುರ್ಮಾಸ್ಯ ವ್ರತಾಚರಣೆಯು ಪೂರಕವಾಗುತ್ತದೆ. ಚಾತುರ್ಮಾಸ್ಯ ಅವಧಿಯಲ್ಲಿ ಸಮಾಜದ ಒಳಿತು ಮತ್ತು ಲೋಕ ಕಲ್ಯಾಣಾರ್ಥವಾಗಿ ನಿರಂತರವಾಗಿ ಜಪ, ತಪ, ಧ್ಯಾನ, ಪೂಜೆ ಸಹಿತವಾದ ನಿತ್ಯಾನುಷ್ಠಾನಗಳನ್ನು ಮಾಡಲಾಗುತ್ತದೆ. ಈ ಅನು ಷ್ಠಾನಗಳಲ್ಲಿ ಸಮಾಜದ ಜನರು ಕೂಡ ಪಾಲ್ಗೊಳ್ಳು ವುದರಿಂದ ಸಮಾಜಕ್ಕೆ ಒಳಿತಾಗುತ್ತದೆ ಎಂದರು.

ಧಾರ್ಮಿಕ ಮುಂದಾಳುಗಳಾದ ವೀರರಾಘವ ಶರ್ಮಾ ಬಳ್ಳಾರಿ, ಲಕ್ಷ್ಮೀಕಾಂತ್‌ ಶರ್ಮಾ ಬಾರ್ಕೂರು, ಶ್ರೀಧರ ಪುರೋಹಿತ್‌ ಕಟಪಾಡಿ, ಅಕ್ಷಯ ಶರ್ಮಾ ಕಟಪಾಡಿ, ಅವರು ಚಾತುರ್ಮಾಸ್ಯ ವೃತಾಚರಣೆಯ ಪೌರೋಹಿತ್ಯ ವಹಿಸಿದ್ದರು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ಅಧ್ಯಕ್ಷ ಬಿ. ಸೂರ್ಯಕುಮಾರ್‌ ಆಚಾರ್ಯ ಹಳೆಯಂಗಡಿ ಸಮಗ್ರ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ| ಚಂದ್ರಶೇಖರ ಕಂಬಾರ, ಆನೆಗುಂದಿ ಮಹಾಸಂಸ್ಥಾನದ ಆಸ್ಥಾನ ವಿದ್ವಾಂಸ ಘನಪಾಠಿ ವಿದ್ವಾನ್‌ ಬಾಲಚಂದ್ರ ಭಟ್‌ ಚಂದುಕೂಡ್ಲು, ಜೋತಿಷ ವಿದ್ವಾನ್‌ ಉಮೇಶ್‌ ಆಚಾರ್ಯ ಪಡೀಲು, ಚಾತುರ್ಮಾಸ್ಯ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿ. ವಿ. ಗಂಗಾಧರ ಆಚಾರ್ಯ ಉಡುಪಿ, ಆನೆಗುಂದಿ ವಿಕಾಸ ಸಮಿತಿ ಅಧ್ಯಕ್ಷ ಹರಿಶ್ಚಂದ್ರ ಎನ್‌. ಆಚಾರ್ಯ ಬೆಂಗಳೂರು, ವಿ. ಶ್ರೀಧರ ಆಚಾರ್ಯ ಮುಂಬೆ„, ಸದಾಶಿವ ಆಚಾರ್ಯ ಕೈಂತಿಲ ವಿಟ್ಲ, ಕರಾವಳಿ ಶ್ರೀ ಕಾಳಿಕಾಂಬಾ ದೇಗುಲಗಳ ಧರ್ಮದರ್ಶಿಗಳಾದ ಕೇಶವ ಆಚಾರ್ಯ ಮಂಗಳೂರು, ವಿ. ಶ್ರೀಧರ ಆಚಾರ್ಯ ವಡೇರಹೋಬಳಿ, ಪುರೋಹಿತ್‌ ಜಯಕರ ಆಚಾರ್ಯ ಮೂಡಬಿದ್ರೆ, ರತ್ನಾಕರ ಆಚಾರ್ಯ ಕಾರ್ಕಳ, ಮಂಜುನಾಥ ಆಚಾರ್ಯ ಉಪ್ರಳ್ಳಿ, ಮಧುಕರ ಚಂದ್ರಶೇಖರ ಆಚಾರ್ಯ ಗೋಕರ್ಣ, ಶೇಖರ ಆಚಾರ್ಯ ಕಾಪು, ಕೆ. ಸುಂದರ ಆಚಾರ್ಯ ಕೋಟೆಕಾರು, ಉಮೇಶ್‌ ಆಚಾರ್ಯ ಪೋಳ್ಯ, ಹರಿಶ್ಚಂದ್ರ ಆಚಾರ್ಯ ಕುಂಬಳೆ, ಪರಮೇಶ್ವರ ಆಚಾರ್ಯ ಮಧೂರು, ಶ್ರೀಧರ ಆಚಾರ್ಯ ಪನ್ವೇಲ್‌, ವಿವಿಧ ಸಮಿತಿಗಳ ಅಧ್ಯಕ್ಷರಾದ ಮಧು ಆಚಾರ್ಯ ಮೂಲ್ಕಿ, ಯು. ಕೆ. ಎಸ್‌ ಸೀತಾರಾಮ ಆಚಾರ್ಯ, ಸತೀಶ ಆಚಾರ್ಯ ಕಾರ್ಕಳ, ಜಯಕರ ಆಚಾರ್ಯ ಕರಂಬಳ್ಳಿ, ವೈ.ಧರ್ಮೇಂದ್ರ ಆಚಾರ್ಯ ಕಾಸರಗೋಡು, ಬಾಲಕೃಷ್ಣ ಹೊಸಂಗಡಿ ಭಾಗವಹಿಸಿದ್ದರು.

ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ಗೌರವ ಪ್ರ. ಕಾರ್ಯದರ್ಶಿ ಲೋಕೇಶ್‌ ಎಂ. ಬಿ. ಆಚಾರ್‌, ಕಾರ್ಯದರ್ಶಿ ಕಾಡಬೆಟ್ಟು ನಾಗರಾಜ ಆಚಾರ್ಯ, ಕೋಶಾಧಿಕಾರಿ ಬಂಬ್ರಾಣ ಯಜ್ಞೇಶ್‌ ಆಚಾರ್ಯ, ಶ್ರೀಮತ್‌ ಆನೆಗುಂದಿ ಜಗದ್ಗುರು ಮಹಾ ಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಪದಾಧಿಕಾರಿಗಳು, ಸದಸ್ಯರು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು ಮತ್ತು ಸಮಾಜದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.