Perdur; ವಯೋವೃದ್ದೆಯ ಚಿನ್ನದ ಸರ ಸುಲಿಗೆ: ಆರೋಪಿ ಬಂಧನ

ಎರಡೇ ದಿನಗಳಲ್ಲಿ ಪ್ರಕರಣ ಭೇದಿಸುವಲ್ಲಿ ಯಶಸ್ವಿ...

Team Udayavani, Oct 13, 2023, 5:09 PM IST

arrest-25

ಹೆಬ್ರಿ: ಪೆಡೂ೯ರಿನ ವೃದ್ಧೆಯೊವ೯ರ ಚಿನ್ನದ ಸರವನ್ನು ದೋಚಿ ಪರಾರಿಯಾದ ಆರೋಪಿ ಉಲ್ಲಾಸ್ ಶೆಟ್ಟಿ ಎಂಬತನ್ನು ಪೊಲೀಸರು ವಶಕ್ಕೆ ಪಡೆದು ಸುಲಿಗೆ ಮಾಡಿದ ಚಿನ್ನದ ಸರವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಪೆರ್ಡೂರು ಮುತ್ತೂರ್ಮೆ ನಿವಾಸಿ ಗಿರಿಜಾ ಶೆಟ್ಟಿ ಅವರ ಮನೆಯ ಹೊರಗಿನ ಬಟ್ಟೆ ಒಗೆಯುವ ಕಲ್ಲಿನ ಬಳಿ ಪಾತ್ರೆ ತೊಳೆಯುತ್ತಿರುವಾಗ ಅಪರಿಚಿತ ವ್ಯಕ್ತಿ ಗಿರಿಜಾ ಶೆಟ್ಟಿ ರವರ ಮುಖಕ್ಕೆ ಬಟ್ಟೆಯನ್ನು ಮುಸುಕು ಹಾಕಿ ಅವರ ಕುತ್ತಿಗೆಯಲ್ಲಿದ್ದ ಸುಮಾರು 25 ಗ್ರಾಂ ತೂಕದ 88ಸಾವಿರ ರೂ. ಮೌಲ್ಯದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದ.

ಆರೋಪಿಯನ್ನು ಬಂಧಿಸಿ ದೋಚಿದ್ದ ಚಿನ್ನವನ್ನುವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯಡಕ ಪೊಲೀಸ್‌ ಠಾಣಾ ಠಾಣಾಧಿಕಾರಿ ಹಾಗೂ ಸಿಬಂದಿಗಳು ಪ್ರಕರಣ ದಾಖಲಾದ ಎರಡೇ ದಿನಗಳಲ್ಲಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು ಉಡುಪಿ ಜಿಲ್ಲಾ ಎಸ್ .ಪಿ. ಡಾ.ಅರುಣ್ .ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ, ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ದಿನಕರ್,ಪಿ.ಕೆ, ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ್.ಪಿ.ಎಂ ನೇತೃತ್ವದಲ್ಲಿ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿ ಮಂಜುನಾಥ ಮರಬದ, ಹಿರಿಯಡಕ ಠಾಣಾ ಸಿಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.