ಫೋಟೋ ಎಡಿಟ್‌ ಮಾಡಿ ಮಹಿಳೆಗೆ ಅವಮಾನ: ಖಾಸಗಿ ಚಾನೆಲ್‌ ಮಾಲಕನ ವಿರುದ್ಧ ಕೇಸು

Team Udayavani, May 6, 2023, 6:10 AM IST

ಫೋಟೋ ಎಡಿಟ್‌ ಮಾಡಿ ಮಹಿಳೆಗೆ ಅವಮಾನ: ಖಾಸಗಿ ಚಾನೆಲ್‌ ಮಾಲಕನ ವಿರುದ್ಧ ಕೇಸು

ಕಾರ್ಕಳ: ಖಾಸಗಿ ಚಾನೆಲ್‌ವೊಂದರ‌ ಮಾಲಕ ಮಹಿಳೆಯೋರ್ವರ ಫೋಟೋ ಎಡಿಟ್‌ ಮಾಡಿ ಪ್ರಸರಣ ಮಾಡಿದ್ದಕ್ಕೆ ಸಂಬಂಧಿಸಿ ರಮಿತಾ ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್‌ ಬೆಂಬಲಿತ ಕೆಲವು ವ್ಯಕ್ತಿಗಳು ಮತ್ತು ಇತರರು ಸೇರಿ ರಮಿತಾ ಅವರ ಹಳೆಯ ಫೋಟೋವನ್ನು ಎಡಿಟ್‌ ಮಾಡಿ ಅವರ ಚಹರೆ ಇಟ್ಟು ಶೀಘ್ರದಲ್ಲಿ ವೀಡಿಯೋ ಬಿಡುಗಡೆ ಎಂದು ಹೇಳಿ ವಾಟ್ಸ್‌ ಆ್ಯಪ್‌ ಮತ್ತು ಫೇಸ್‌ ಬುಕ್‌ನಲ್ಲಿ ಹಾಕಿದ್ದರು. ಈ ಕುರಿತಂತೆ ಮಹಿಳೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಅದಾದ ಬಳಿಕ ಈ ರೀತಿಯಲ್ಲಿ ಎಡಿಟ್‌ ಮಾಡಿರುವ ಫೋಟೋವನ್ನು ಹಾಕಿ ಮಾನಹಾನಿ ಆಗುತ್ತಿರುವ ಫೋಟೋಗಳನ್ನು ಪ್ರಸಾರ ಮಾಡದಂತೆ ಜಿಲ್ಲಾ ನ್ಯಾಯಲಯದಿಂದ ತಡೆಯಾಜ್ಞೆಯನ್ನು ತಂದಿದ್ದರು. ಆದರೆ ಪವರ್‌ ಟಿವಿ ಎನ್ನುವ ಖಾಸಗಿ ನ್ಯೂಸ್‌ ಚಾನೆಲ್‌ನ ಮಾಲಕ ರಾಕೇಶ್‌ ಶೆಟ್ಟಿ ಅವರು ಫೇಸ್‌ಬುಕ್‌ನಲ್ಲಿ ಹರಿದಾಡಿದ್ದ ಅದೇ ಹಳೆಯ ಫೋಟೋವನ್ನು ತನ್ನ ಚಾನೆಲ್‌ನಲ್ಲಿ ಪ್ರಸರಣ ಮಾಡಿದ್ದು, ಅಲ್ಲದೇ ಅದರ ಸಣ್ಣ ವೀಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಸಮಾಜದಲ್ಲಿ ತಿರುಗಾಡದಂತೆ ಸಾರ್ವಜನಿಕವಾಗಿ ಅವಮಾನಿಸಿರುತ್ತಾರೆ ಎಂದು ಮಹಿಳೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.