ಜಂತುಹುಳು ನಿವಾರಣೆಗೆ ಮಾತ್ರೆ: ಜಿಲ್ಲಾಧಿಕಾರಿ


Team Udayavani, Jan 18, 2019, 12:30 AM IST

ud-dc.jpg

ಉಡುಪಿ: ಜಿಲ್ಲೆಯಲ್ಲಿ ಫೆ. 8ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಆಚರಿಸಲಾಗುತ್ತಿದ್ದು, 1ರಿಂದ 19 ವರ್ಷದೊಳಗಿನ ಒಟ್ಟು 3,08,070 ಮಂದಿಗೆ ಜಂತುಹುಳು ನಿವಾರಣೆಯ ಆಲೆºಂಡಝೊàಲ್‌ ಮಾತ್ರೆ ವಿತರಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಕಾ ಮೇರಿ ಫ್ರಾನ್ಸಿಸ್‌ ತಿಳಿಸಿದ್ದಾರೆ.

ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳು ಪೌಷ್ಟಿಕಾಂಶದಿಂದ ಕೂಡಿದ ಆಹಾರವನ್ನು ಸೇವಿಸಿದರೂ ಜಂತುಹುಳುಗಳ ಬಾಧೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗುತ್ತದೆ. ಇದು ಮಕ್ಕಳ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿನ 1ರಿಂದ 19 ವರ್ಷದೊಳಗಿನ ಎಲ್ಲರಿಗೂ ಜಂತುಹುಳು ನಾಶಪಡಿಸುವ ಆಲೆºಂಡಝೊàಲ್‌ ಮಾತ್ರೆಗಳನ್ನು ವಿತರಿಸಲಾಗುವುದು. 1-2 ವರ್ಷದೊಳಗಿನ ಮಕ್ಕಳಿಗೆ ಅರ್ಧ, 2-19 ವರ್ಷದೊಳಗಿನವರಿಗೆ ಒಂದು ಮಾತ್ರೆ ವಿತರಿಸಲಾಗುವುದು ಎಂದು ಡಿಸಿ ತಿಳಿಸಿದರು.

ಜಿಲ್ಲೆಯ ಎಲ್ಲ ಸರಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳಿಗೆ, ಐಟಿಐ, ಕೇಂದ್ರೀಯ ವಿದ್ಯಾಲಯ, ನವೋದಯ ಶಾಲೆಯ ವಿದ್ಯಾರ್ಥಿಗಳಿಗೆ, ಪಿಯು ವಿದ್ಯಾರ್ಥಿಗಳಿಗೆ, ಅಂಗನವಾಡಿ ಮಕ್ಕಳಿಗೆ ಮಾತ್ರೆ ವಿತರಿಸುವಂತೆ ಹಾಗೂ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳು ಜಂತುಹುಳು ಮಾತ್ರೆಯಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡುವಂತೆ ರೋಟರಿ ಮತ್ತು ಲಯನ್ಸ್‌ ಸಂಸ್ಥೆಯ ಪದಾಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಡಿಎಚ್‌ಒ ಡಾ| ರೋಹಿಣಿ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಸತೀಶ್ಚಂದ್ರ, ವಿವಿಧ ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.