ಗಂಗೊಳ್ಳಿ ಪೊಲೀಸರಿಂದ ಪಥ ಸಂಚಲನ

Team Udayavani, Dec 5, 2019, 10:48 PM IST

gangolli

ಗಂಗೊಳ್ಳಿ : ಡಿಸಂಬರ್ 6 ರ ಕರಾಳ ದಿನ ಹಾಗೂ ವಿಜಯೋತ್ಸವ ಆಚರಣೆ ಸಾಧ್ಯತೆ ಇರುವುದನ್ನು ಮನಗೊಂಡ ಜಿಲ್ಲಾ ಪೊಲೀಸ್, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದು, ಮುಂಜಾಗರೂಕತಾ ಕ್ರಮವಾಗಿ, ಕಿಡಿಗೇಡಿಗಳು ದುಷ್ಕ್ರತ್ಯ ನಡೆಸದಂತೆ ಎಚ್ಚರಿಕೆ ನೀಡುವ ಹಾಗೂ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಕುಂದಾಪುರ ಉಪವಿಭಾಗದ ಎ ಎಸ್ಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ಹಲವು ಠಾಣೆಯ ಅಧಿಕಾರಿಗಳೊಂದಿಗೆ ಹಾಗೂ ಕರ್ನಾಟಕ ರಾಜ್ಯ ಶಶಸ್ತ್ರ ಮೀಸಲು ಪಡೆ ಹಾಗೂ ಜಿಲ್ಲಾ ಶಶಸ್ತ್ರ ಮೀಸಲು ಪೊಲೀಸರೊಂದಿಗೆ ಸೇರಿ ಇಂದು ರಾತ್ರಿ ಗಂಗೊಳ್ಳಿಯ ಮುಖ್ಯ ಬೀದಿಯಲ್ಲಿ ಹಾಗೂ ರಸ್ತೆಯಲ್ಲಿ ಸೈರನ್ ಮೊಳಗಿಸಿ ಪಥ ಸಂಚಲನ ನಡೆಸಲಾಯಿತು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.