ಪತ್ನಿಗೆ ಚುಡಾಯಿಸಿದವನ ಥಳಿಸಿದ ಪೊಲೀಸ್‌ ಸಸ್ಪೆಂಡ್‌ ;ಸಚಿವರ ಒತ್ತಡ ?

Team Udayavani, Apr 9, 2017, 8:48 AM IST

pramod.jpg

ಉಡುಪಿ: ತನ್ನ ಪತ್ನಿಯನ್ನು ಚುಡಾಯಿಸಿದ ವ್ಯಕ್ತಿಗೆ ಹಲ್ಲೆ ಮಾಡಿದ ಆರೋಪದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಓರ್ವರನ್ನು ಅಮಾನತು ಮಾಡಿದ ಘಟನೆ ಸಂಭವಿಸಿದೆ.

ಹಲ್ಲೆಗೊಳಗಾದ ವ್ಯಕ್ತಿ ನೀಡಿದ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆಯ ಕಾನ್‌ಸ್ಟೆಬಲ್‌ ಪ್ರಕಾಶ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್‌ಪಿ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ. ಆದರೆ ಇಡೀ ಘಟನೆ ರಾಜಕೀಯ ಪ್ರೇರಿತ. ಜಿಲ್ಲಾ ಉಸ್ತುವಾರಿ ಸಚಿವರು ಒತ್ತಡ ತಂದು ನನ್ನನ್ನು ಅಮಾನತು ಮಾಡಿಸಿದ್ದಾರೆ ಎಂದು ಪೊಲೀಸ್‌ ಕಾನ್‌ಸ್ಟೆಬಲ್‌ ಪ್ರಕಾಶ್‌ ತಿಳಿಸಿದ್ದಾರೆ. ಸಚಿವರ ಫಿಶ್‌ಮೀಲ್‌ ಕಂಪೆನಿಯಲ್ಲಿರುವ ಕಾರ್ಮಿಕರಿಬ್ಬರು ತನ್ನ ಪತ್ನಿಯನ್ನು ಚುಡಾಯಿಸಿದ್ದು, ಅವರನ್ನು ರಕ್ಷಿಸಿ ತನ್ನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ವೈರಲ್‌ ಆದ ಆಡಿಯೋ: ಪೊಲೀಸ್‌ ಪ್ರಕಾಶ್‌ ಅವರು ಇಡೀ ಘಟನೆಯ ಕುರಿತಂತೆ ಸಮಗ್ರವಾಗಿ ವಿವರಿಸಿದ ಆಡಿಯೋ ಒಂದು ಶನಿವಾರ ಸಂಜೆಯಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ತನಗೆ ಅನ್ಯಾಯವಾಗಿದೆ ಎಂದು ಅಲವತ್ತುಕೊಂಡಿದ್ದಾರೆ. 

 ಆಡಿಯೋದಲ್ಲೇನಿದೆ: ಪ್ರಕಾಶ್‌ ಅವರು ಪೊಲೀಸ್‌ ಸಿಬಂದಿ ಸಂಘದ ರಾಜ್ಯ ನಾಯಕ ಶಶಿಧರ್‌ ಅವರೊಂದಿಗೆ ಮಾತನಾಡಿದ್ದು ಎನ್ನಲಾದ ಆಡಿಯೋ ಹರಿದಾಡುತ್ತಿದೆ. “ನಾನು ಮತ್ತು ಗರ್ಭಿಣಿ ಪತ್ನಿ ಔಷಧಕ್ಕೆಂದು ಆಸ್ಪತ್ರೆಗೆ ಹೋಗಿ ಬರುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಪತ್ನಿಯನ್ನು ಚುಡಾಯಿಸಿದರು. ಅವರು ಮತ್ತೆ ಮತ್ತೆ ಚುಡಾಯಿಸಿದಾಗ ಆಕ್ಷೇಪಿಸಿ ಕೈಯಿಂದ ಹಲ್ಲೆ  ನಡೆಸಿದೆ. ಅನಂತರ ಪತ್ನಿಯ ಮೂಲಕ ದೂರು ನೀಡಿದೆ. ಆದರೆ ನನ್ನ ದೂರನ್ನು ಸ್ವೀಕರಿಸಲಿಲ್ಲ. 

ಚುಡಾಯಿಸಿದ ವ್ಯಕ್ತಿಗಳು ಸಚಿವರ ಫಿಶ್‌ಮೀಲ್‌ ಕಂಪೆನಿಯ ಉದ್ಯೋಗಿಗಳಂತೆ. ಅವರು ಸಚಿವರ ಮೇಲೆ ಒತ್ತಡ ತಂದು ಕೇಸು ದಾಖಲಿಸದಂತೆ ಮಾಡಿ ಅನಂತರ ನನ್ನನ್ನು ಮತ್ತು ಎಸ್‌ಐ ಅವರನ್ನು ಕಂಪೆನಿಗೆ ಕರೆಸಿಕೊಂಡು ಅಲ್ಲಿ ನೂರಾರು ಉದ್ಯೋಗಿಗಳ ಸಮ್ಮುಖದಲ್ಲಿ ರಾಜಿಯಲ್ಲಿ ಇತ್ಯರ್ಥಪಡಿಸಲು ಒತ್ತಾಯ ಮಾಡಿದರು. ಎಸ್‌ಐ ಸೂಚನೆಯಂತೆ ಅದಕ್ಕೆ ಒಪ್ಪಿದ ಬಳಿಕ ಉದ್ಯೋಗಿಗೆ ಚಿಕಿತ್ಸೆ ಕೊಡಿಸುವಂತೆಯೂ ಆಗ್ರಹಿಸಿದರು. ಎಲ್ಲವೂ ಆದ ಬಳಿಕ ಮೇಲಧಿಕಾರಿಗಳ ಸೂಚನೆಯಂತೆ ನನ್ನನ್ನು ಅಮಾನತು ಮಾಡಲಾಗಿದೆ’ ಎಂದು ಆಡಿಯೋದಲ್ಲಿ ದೂರಿಕೊಂಡಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.