ಪ್ರಮೋದ್ ಮಧ್ವರಾಜ್ ವಿರುದ್ಧ ಅರ್ಜಿ: ದೂರುದಾರರಿಗೆ ದಂಡ
Team Udayavani, Sep 21, 2021, 6:19 AM IST
ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಪಾಲುದಾರರಾಗಿರುವ “ಮೆ| ರಾಜ್ ಫಿಶ್ ಮೀಲ್ ಮತ್ತು ಆಯಿಲ್ ಕಂಪೆನಿ’ಯು ಸತ್ತ ಮೀನುಗಳು ಮತ್ತು ತ್ಯಾಜ್ಯವನ್ನು ಮಲ್ಪೆ ನದಿಗೆ ಬಿಡುವ ಮೂಲಕ ಪರಿಸರ ಮಾಲಿನ್ಯ ಉಂಟು ಮಾಡುತ್ತಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಉದ್ಯಮಿಗೆ ಹೈಕೋರ್ಟ್ 10 ಲಕ್ಷ ರೂ. ದಂಡ ವಿಧಿಸಿದೆ.
ಈ ವಿಚಾರವಾಗಿ ಉದ್ಯಮಿ ಪ್ರಶಾಂತ್ ಅಮೀನ್ ಸಲ್ಲಿಸಿದ್ದ ಸಾರ್ವ ಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ| ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿ ಅವರಿರಿಗೆ 10 ಲಕ್ಷ ರೂ. ದಂಡ ವಿಧಿಸಿತು.
ಅಲ್ಲದೇ ದಂಡದ ಮೊತ್ತವನ್ನು ಒಂದು ತಿಂಗಳಲ್ಲಿ ಕರ್ನಾಟಕ ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಜಮೆ ಮಾಡಬೇಕು. ಆ ಹಣವನ್ನು ಕೋವಿಡ್ನಿಂದ ಸಂಕಷ್ಟ ಎದುರಿಸುತ್ತಿರುವ ವಕೀಲರ ಗುಮಾಸ್ತರ ಅನುಕೂಲಕ್ಕೆ ಬಳಸಬೇಕು. ಒಂದು ತಿಂಗಳಲ್ಲಿ ಹಣ ಪಾವತಿಸ ದಿದ್ದರೆ ಉಡುಪಿ ಜಿಲ್ಲಾಧಿ ಕಾರಿಯು ಮೊತ್ತವನ್ನು ವಸೂಲು ಮಾಡಬೇಕು ಎಂದು ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ