ಕಾರ್ಕಳ ತಾ| 17ನೇ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

17ನೇ ಸಾಹಿತ್ಯ ಸಮ್ಮೇಳನದಲ್ಲಿ 17 ಮಂದಿ ಸಾಧಕರಿಗೆ ಸಮ್ಮಾನ

Team Udayavani, Jan 24, 2021, 3:00 AM IST

ಕಾರ್ಕಳ ತಾ| 17ನೇ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

ಕಾರ್ಕಳ: ಕಾರ್ಕಳ  ತಾಲೂಕು  ಸಾಹಿತ್ಯ ಸಮ್ಮೇಳನ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಮುದ್ದಣ ವೇದಿಕೆ ಹಾಲ್ಡಿನ್‌ ಗ್ಲಾಸ್‌ ಹಾಲ್‌ನಲ್ಲಿ  ಜ. 30ರಂದು ನಡೆಯಲಿದೆ ಎಂದು ತಾ| 17ನೇ ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷ ಕೆ.ಮಂಜುನಾಥ ಶೆಟ್ಟಿ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಅವರು  ಸಮ್ಮೇಳನದಲ್ಲಿ ವಿವಿಧ ಕ್ಷೇತ್ರ ಗಳಲ್ಲಿ ಸೇವೆಗೈದ 17 ಸಾಧಕರನ್ನು ಸಮ್ಮಾನಿಸ

ಲಾಗುವುದು. 2 ಗೋಷ್ಠಿಗಳು  ನಡೆಯ ಲಿದೆ. ಕನ್ನಡ ನಾಡು, ಭಾಷೆ, ಸಂಸ್ಕೃತಿ, ಕಲೆ ಇವುಗಳನ್ನು ಕಟ್ಟಿ ಬೆರಳೆಸುವ ಕಾರ್ಯಕ್ಕೆ  ಪೂರಕವಾಗಿ  ಸಾಹಿತ್ಯ ಪರಿಷತ್‌  ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್‌ ಕೃಷಿ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಸುಮಿತ್‌ ಶೆಟ್ಟಿ ಅಂದು ಬೆಳಗ್ಗೆ 8ಕ್ಕೆ  ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪರಿಷತ್‌ನ ಧ್ವಜಾರೋಹಣವನ್ನು ಸಂಘದ ತಾಲೂಕು ಘಟಕಾಧ್ಯಕ್ಷ ಪ್ರಭಾಕರ ಶೆಟ್ಟಿ

ಕೊಂಡಳ್ಳಿ ನೆರವೇರಿಸುವರು. ಬೆಳಗ್ಗೆ 8.30ಕ್ಕೆ ಸಮ್ಮೇಳನಾಧ್ಯಕ್ಷರನ್ನು ಗೌರವಪೂರ್ವಕವಾಗಿ ಎದುರುಗೊಳ್ಳುವ ಹಾಗೂ ಕನ್ನಡ

ತಾಯಿ ಭುವನೇಶ್ವರಿಯ ಭವ್ಯ ಮೆರವಣಿಗೆ ಅದ್ದೂರಿಯಿಂದ ನಡೆಯಲಿದೆ.  ಮೆರವಣಿಗೆ ಬೈಲೂರು ಶ್ರೀ  ಮಾರಿಯಮ್ಮ ದೇವಿಯ ಸನ್ನಿಧಿಯಿಂದ ವೇದಿಕೆ ತನಕ ನಡೆಯಲಿದೆ. ಮೆರವಣಿಗೆ ಉದ್ಘಾಟನೆಯನ್ನು ಉದ್ಯಮಿ ಜೆ.ಸುಧೀರ್‌ ಹೆಗ್ಡೆ  ನೆರವೇರಿಸಲಿದ್ದಾರೆ. ಶಾಸಕ ವಿ. ಸುನಿಲ್‌ಕುಮಾರ್‌ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಸಮ್ಮೇಳನಾಧ್ಯಕ್ಷೆಯನ್ನು ಮನೋಹರ್‌ ಪ್ರಸಾದ್‌ ವಹಿಸಲಿದ್ದಾರೆ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿ ಸಲ್ಲಿಸಲಿದ್ದಾರೆ. ಸಂಘದ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ ಎಂದರು.

ಸಮಾರೋಪ ಸಮಾರಂಭದಲ್ಲಿ 17 ಮಂದಿ ಸಾಧಕರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್‌ ಶೆಟ್ಟಿ ಸಮ್ಮಾನಿಸಲಿದ್ದಾರೆ. ಹಿರಿಯ ಸಾಹಿತಿ ಡಾ| ನಾ. ದಾಮೋದರ ಶೆಟ್ಟಿಗಾರ್‌ ಸಮಾರೋಪದ ಭಾಷಣ ಮಾಡಲಿದ್ದಾರೆ ಎಂದರು.

ಕಸಾಪ ತಾ| ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಶಾಂತಿನಾಥ ಜೋಗಿ, ಉಪಾಧ್ಯಕ್ಷ ಅನಂತ ಪಟ್ಟಾಭಿರಾಮ್‌, ಗೌರವ ಕೋಶಾಧಿಕಾರಿ ಅರುಣ್‌ ರಾವ್‌ ಮುಂಡ್ಕೂರು ಉಪಸ್ಥಿತರಿದ್ದರು.

ಗಮನಕ್ಕೆ ಬಾರದೆ ಕಾರ್ಯಕ್ರಮ :

ಪರಿಷತ್‌ ಸರಕಾರದಿಂದ ಅನುದಾನ ಪಡೆಯುವ ಸಂಸ್ಥೆ. ಪಾರದರ್ಶಕವಾಗಿ ಪರಿಷತ್‌ನ ನಿಬಂಧನೆಗಳಿಗೆ ಒಳಪಟ್ಟು  ಚಟುವಟಿಕೆ ನಡೆಸುತ್ತದೆ. ತಾಲೂಕು ಘಟಕಕ್ಕೆ ಮಾಹಿತಿ ನೀಡದೆ ತಾ| ವ್ಯಾಪ್ತಿಯಲ್ಲಿ  ಸಾಹಿತ್ಯಿಕ ವಿಚಾರದಲ್ಲಿ ಕೆಲವು ಕಾರ್ಯಕ್ರಮ ನಡೆಯುತ್ತಿರುವ ಕುರಿತು ದೂರುಗಳು ಬರುತ್ತಿವೆ. ಗಮನಕ್ಕೆ ತರುವ ಪ್ರಯತ್ನ ನಡೆಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು.

ಕನ್ನಡ ಕಟ್ಟುವ ಕೆಲಸ :

ಕನ್ನಡ ಮನಸ್ಸುಗಳು  ಒಂದೆಡೆ ಸೇರಿ ಕನ್ನಡ ಕಟ್ಟುವ ಕೆಲಸಗಳು ಸಾಹಿತ್ಯ ಸಮ್ಮೇಳನಗಳ ಮೂಲಕ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ನಡೆಯುತ್ತದೆ. ಕೋವಿಡ್‌-19 ಮುನ್ನೆಚ್ಚರಿಕೆ ವಹಿಸಿಕೊಂಡು ಕಾರ್ಯಕ್ರಮ ನಡೆಸುತ್ತಿದ್ದೇವೆ. ಸೀಮಿತ ಸಂಖ್ಯೆಯಲ್ಲಿ ಮಕ್ಕಳು ಸಮ್ಮೇಳನದಲ್ಲಿ  ಭಾಗವಹಿಸುವರು ಎಂದು  ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು.

 

ಟಾಪ್ ನ್ಯೂಸ್

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರ್ ಹತ್ಯೆಗೈದ ಪೊಲೀಸರು

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರನ್ನು ಹತ್ಯೆಗೈದ ಪೊಲೀಸರು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

meghana gaonkar

ಶಿವಾಜಿ ಸುರತ್ಕಲ್‌-2: ಮೇಘನಾ ಗಾಂವ್ಕರ್‌ ಎಂಟ್ರಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಕಾಪು: ಗೆಳೆಯರೆ ಶಾಲೆಗೆ ಹೊರಡೋಣ ಬನ್ನಿ ಕಾರ್ಯಕ್ರಮಕ್ಕೆ ಶಾಸಕ ಲಾಲಾಜಿ‌ ಮೆಂಡನ್ ಚಾಲನೆ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯಲ್ಲಿ ಮಣಿಪಾಲ ಕೇಂದ್ರ ಪ್ರಥಮ

ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯಲ್ಲಿ ಮಣಿಪಾಲ ಕೇಂದ್ರ ಪ್ರಥಮ

ಜಿಲ್ಲೆಯಾದ್ಯಂತ 1-5ನೇ ತರಗತಿ ಇಂದಿನಿಂದ ಆರಂಭ

ಜಿಲ್ಲೆಯಾದ್ಯಂತ 1-5ನೇ ತರಗತಿ ಇಂದಿನಿಂದ ಆರಂಭ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

Cycle Jatha for World Folio Day

ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

HDK

ಸಿದ್ದು ಕಣ್ಣೀರಿಟ್ಟಾಗ ಧೈರ್ಯ ತುಂಬಿದ್ದೇ ಗೌಡರು

14brims

ವೈದ್ಯ ಪಿಜಿ ಕೋರ್ಸ್‌ ಆರಂಭಿಸಲು ಬ್ರಿಮ್ಸ್ ಸಿದ್ದತೆ

ಮೈಸೂರು

18 ದಿನ ಕಂಗೊಳಿಸಿದ ದಸರಾ ದೀಪಾಲಂಕಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.