ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಂದ್ಯಾಟ

Team Udayavani, Aug 22, 2017, 7:20 AM IST

vidyarti-pandyata.jpg

ಕೋಟ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ, ಸರಕಾರಿ ಸಂಯುಕ್ತ ಪ್ರೌಢಶಾಲೆ ಮಣೂರು-ಪಡುಕರೆ ಸಂಯುಕ್ತ ಆಶ್ರಯದಲ್ಲಿ ಮಣೂರು ಪ್ರೌಢಶಾಲೆ ಮೈದಾನದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಂದ್ಯಾಟ ನಡೆಯಿತು.

ಗೀತಾನಂದ ಫೌಂಡೇಶನ್‌ ಪ್ರವರ್ತಕ ಆನಂದ್‌ ಸಿ.ಕುಂದರ್‌ ಕಾರ್ಯಕ್ರಮ ಉದ್ಘಾಟಿಸಿ, ಕ್ರೀಡೆ ವಿದ್ಯಾರ್ಥಿಗಳ ಜೀವನಕ್ಕೆ ಉತ್ತಮ ಅವಕಾಶಗಳನ್ನು ನೀಡುತ್ತದೆ. ಆದ್ದರಿಂದ ಪಠ್ಯದ ಜತೆಗೆ ಕ್ರೀಡೆ ಮುಂತಾದ  ಪಠ್ಯೇತರ ಚಟುವಟಿಕೆಯಲ್ಲೂ ವಿದ್ಯಾರ್ಥಿಗಳು ತೊಡಗಿಕೊಳ್ಳಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ದೈಹಿಕ ಕ್ಷಮತೆ ಹಾಗೂ ಪರಿಪೂರ್ಣವಾದ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂದರು. ಕೋಟ ಗ್ರಾ.ಪಂ.ಅಧ್ಯಕ್ಷೆ ವನಿತಾ ಶ್ರೀಧರ್‌ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ತಾ.ಪಂ.ಸದಸ್ಯೆ ಲಲಿತಾ ಪೂಜಾರಿ,  ಬ್ರಹ್ಮಾವರ ವಲಯ ಪ್ರಭಾರ ಶಿಕ್ಷಣಾಧಿಕಾರಿ ಬಿ.ಟಿ.ನಾಯಕ್‌, ಪಡುಕರೆ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ನಿತ್ಯಾನಂದ ವಿ.ಗಾಂವ್ಕರ್‌, ಉಡುಪಿ ಜಿಲ್ಲಾ ಕಬಡ್ಡಿ ಅಸೋಷಿಯೇಶನ್‌ ಅಧ್ಯಕ್ಷ ರಾಜೇಂದ್ರ ಸುವರ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ್‌ ತೋಳಾರ್‌, ಎಸ್‌.ಡಿ.ಎಂ.ಸಿ. ಅಧ್ಯಕ್ಷ ರವೀಂದರ ಶೆಟ್ಟಿ,  ನಿವೃತ್ತ ದೈ.ಶಿ. ಅಧಿಕಾರಿ ಗ್ರೆಗರಿ ಡಿ’ ಸಿಲ್ವಾ ಉಪಸ್ಥಿತರಿದ್ದರು. ತಾಲೂಕು ದೈ.ಶಿಕ್ಷಣ ಪರಿವೀಕ್ಷಣಾಧಿಕಾರಿ ಭುಜಂಗ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ಶಿಕ್ಷಕ ಸತೀಶ್‌ ಐತಾಳ ಸ್ವಾಗತಿಸಿ, ಶ್ರೀಧರ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.