
ಜನಸಂಘ ಕಾಲದ ಉಡುಪಿ ನಗರಸಭೆಯನ್ನು ಕೊಂಡಾಡಿದ ಪ್ರಧಾನಿ ಮೋದಿ
Team Udayavani, Sep 20, 2022, 4:50 PM IST

ಉಡುಪಿ: 1960 ರ ದಶಕದಲ್ಲಿ ಕರ್ನಾಟಕದ ಉಡುಪಿ ಪುರಸಭೆಯು ಜನಸಂಘ ಆಡಳಿತದಲ್ಲಿ ಗೆದ್ದು ಜನ ಮೆಚ್ಚುಗೆಯನ್ನು ಪಡೆದಿತ್ತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಇದನ್ನೂ ಓದಿ: ಪ್ರಾಜೆಕ್ಟ್ ಚೀತಾ… ಹುಲಿ ಮುಖದ ವಿಮಾನದ ಅಸಲಿ ಹಿನ್ನೆಲೆಯೇನು?
ಗುಜರಾತಿನಲ್ಲಿ ನಡೆಯುತ್ತಿರುವ ಮೇಯರ್ ಮತ್ತು ಉಪಮೇಯರ್ ಸಮ್ಮೇಳನದಲ್ಲಿ ಮಾತನಾಡಿದ ಅವರು, 1960ರ ದಶಕದಲ್ಲಿ ಉಡುಪಿಯ ಜನಸಂಘ ಆಡಳಿತದ ಪುರಸಭೆ ದೇಶದಲ್ಲೇ ನಿರಂತರವಾಗಿ ಪ್ರಥಮ ಸ್ಥಾನ ಪಡೆದು ಜನ ಮೆಚ್ಚುಗೆಯನ್ನು ಗಳಿಸಿತ್ತು. ಅದು ಪಕ್ಷದ ಮೇಲೆ ನಗರದ ಜನ ಇಟ್ಟಿರುವ ವಿಶ್ವಾಸ ಎಂದು ಬಣ್ಣಿಸಿದರು.
ಈ ಸಭೆಯಲ್ಲಿ ರಾಷ್ಟ್ರಾದ್ಯಂತದ ಭಾರತೀಯ ಜನತಾ ಪಾರ್ಟಿ ನೇತೃತ್ವದ ಮೇಯರ್ ಉಪಮೇಯರ್ ಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಂದೇ ತಾಯಿ ಮಕ್ಕಳಂತಿದ್ದೇವೆ; ಭಿನ್ನಮತ ಇಲ್ಲ: ಬೆಳಗಾವಿಯಲ್ಲಿ ಬಿಎಸ್ ವೈ ಸ್ಪಷ್ಟನೆ

ಗೌಡರನ್ನು ಎಳೆದು ತರಬೇಡಿ: ಎಚ್.ಡಿ.ಕುಮಾರಸ್ವಾಮಿ

ಕ್ಷೇತ್ರದ ಜನತೆಯ ಎದುರು ಜನ್ಮದಿನ ಆಚರಿಸಿಕೊಳ್ಳುತ್ತಿರುವುದು ಚಿರಸ್ಮರಣೀಯ : ಸಿಎಂ ಬೊಮ್ಮಾಯಿ

ನಾಪತ್ತೆಯಾದ ಮಹಿಳೆ… ಅವಮಾನ ತಾಳಲಾರದೆ ಯುವಕ ನೇಣಿಗೆ ಶರಣು

ಸಿದ್ದರಾಮಯ್ಯ ಅವರಿಗೆ ಕೋಲಾರ, ವರುಣಾ ಎರಡೂ ಕ್ಷೇತ್ರಗಳು ಸೇಫ್; ಸತೀಶ ಜಾರಕಿಹೊಳಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
